ಎಂಎಸ್ ಧೋನಿ-ಕೊಹ್ಲಿ 
ಕ್ರಿಕೆಟ್

ಧೋನಿಯಲ್ಲಿನ ಬದಲಾವಣೆಗೆ ಕೊಹ್ಲಿ ಕಾರಣ: ಸೌರವ್ ಗಂಗೂಲಿ

ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ತಂಡದ ಪಾಲಿಗೆ ಆಪತ್ಬಾಂಧವನಾಗಿ ಅನೇಕ ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ.

ನವದೆಹಲಿ: ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ತಂಡದ ಪಾಲಿಗೆ ಆಪತ್ಬಾಂಧವನಾಗಿ ಅನೇಕ ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ. ವಿರಾಟ್ ಕೊಹ್ಲಿ ಟೀಂ ಇಂಡಿಯಾದ ನಾಯಕನಾದಾಗಿನಿಂದ ಮತ್ತೆ ಫಾರ್ಮ್ ಗೆ ಮರಳಿದ್ದಾರೆ. ಈ ಬಗ್ಗೆ ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಮಾತನಾಡಿದ್ದು ಧೋನಿಯಲ್ಲಿನ ಈಗಿನ ಬದಲಾವಣೆಗೆ ಕೊಹ್ಲಿ ಕಾರಣ ಎಂದು ಅಭಿಪ್ರಾಯಪಟ್ಟಿದ್ದಾರೆ. 
ಚೆನ್ನೈ ನಲ್ಲಿ ನಡೆದ ಪಂದ್ಯದಲ್ಲಿ ಎಂಎಸ್ ಧೋನಿ 100 ನೇ ಅರ್ಥಶತಕ ಗಳಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದರು. ಅಷ್ಟೇ ಅಲ್ಲದೇ ಭಾರತ ಗೆಲ್ಲುವುದರಲ್ಲಿ ಎಂಎಸ್ ಧೋನಿ- ಪಾಂಡ್ಯ ಆಟ ಮಹತ್ವದ ಪಾತ್ರ ವಹಿಸಿತ್ತು. 
ಎಂಎಸ್ ಧೋನಿ ಅವರ ಆಟದಲ್ಲಿ ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿರುವ ಬದಲಾವಣೆಗೆ ಕೊಹ್ಲಿ ಕಾರಣ ಎಂದು ಸೌರವ್ ಗಂಗೂಲಿ ಅಭಿಪ್ರಾಯಪಟ್ಟಿದ್ದು, ಹಾರ್ದಿಕ್ ಪಾಂಡ್ಯ ಆಟದ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿ, ಪಾಂಡ್ಯ ಅತ್ಯುತ್ತಮವಾಗಿ ಆಡುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!