ವಿರಾಟ್ ಕೊಹ್ಲಿ-ಎಬಿಡಿ ವಿಲಿಯರ್ಸ್ 
ಕ್ರಿಕೆಟ್

ಜ.5ರಿಂದ ಟೀಂ ಇಂಡಿಯಾ-ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ?

ದಕ್ಷಿಣ ಆಫ್ರಿಕಾ ಪ್ರವಾಸದೊಂದಿಗೆ ಟೀಂ ಇಂಡಿಯಾ ಹೊಸ ವರ್ಷವನ್ನು ಆರಂಭಿಸಲಿದ್ದು ಜನವರಿ 5 ಅಥವಾ 6ರಿಂದ ಆಫ್ರಿಕಾ ವಿರುದ್ಧ ಕೇಪ್ ಟೌನ್ ನಲ್ಲಿ ಸರಣಿ...

ಜೋಹಾನ್ಸ್ ಬರ್ಗ್: ದಕ್ಷಿಣ ಆಫ್ರಿಕಾ ಪ್ರವಾಸದೊಂದಿಗೆ ಟೀಂ ಇಂಡಿಯಾ ಹೊಸ ವರ್ಷವನ್ನು ಆರಂಭಿಸಲಿದ್ದು ಜನವರಿ 5 ಅಥವಾ 6ರಿಂದ ಆಫ್ರಿಕಾ ವಿರುದ್ಧ ಕೇಪ್ ಟೌನ್ ನಲ್ಲಿ ಸರಣಿ ಆರಂಭವಾಗಲಿದೆ ಎನ್ನಲಾಗಿದೆ. 
ಕ್ರಿಕೆಟ್ ದಕ್ಷಿಣ ಆಫ್ರಿಕಾ ಹಾಗೂ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಸದ್ಯದಲ್ಲೇ ವೇಳಾಪಟ್ಟಿ ಅಂತಿಮಗೊಳಿಸಲಿವೆ. ಪ್ರವಾಸದಲ್ಲಿ ಟೀಂ ಇಂಡಿಯಾ 4 ಟೆಸ್ಟ್, 3 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನು ಆಡಲಿದೆ. 
ಡಿಸೆಂಬರ್ 24ಕ್ಕೆ ಶ್ರೀಲಂಕಾ ವಿರುದ್ಧ ತವರಿನ ಸರಣಿ ಮುಕ್ತಾಯಗೊಳ್ಳಲಿದ್ದು ಡಿಸೆಂಬರ್ ಕೊನೆ ವಾರದಲ್ಲಿ ಆಫ್ರಿಕಾಕ್ಕೆ ಆಗಮಿಸುವುದಾಗಿ ಬಿಸಿಸಿಐ ತಿಳಿಸಿದೆ ಎಂದು ವರದಿಯಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ ಭಯಗೊಂಡಿದ್ದು ನಮ್ಮ ಹೋರಾಟದಲ್ಲಿ ಅರ್ಧ ಗೆದ್ದಿದ್ದೇವೆ, CEC ರಾಜೀನಾಮೆ ನೀಡುವವರೆಗೆ ಹಿಂಜರಿಯುವುದಿಲ್ಲ': ಇಂದು CJP ಪ್ರತಿಭಟನೆ ಮುಂದುವರಿಕೆ

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!

ಬರದಿಂದ ರೈತರು ಕಂಗಾಲಾಗಿದ್ದರೂ ಸಿಎಂ ಡಿಕೆಶಿಗೆ ಮಾತ್ರ ಸ್ಟಿಂಗ್ ಆಪರೇಷನ್'ನದ್ದೇ ಚಿಂತೆ: HDK ವ್ಯಂಗ್ಯ