ಟಾಸ್ ಗೆದ್ದ ಭಾರತ 
ಕ್ರಿಕೆಟ್

2ನೇ ಏಕದಿನ ಪಂದ್ಯ: ಟಾಸ್ ಗೆದ್ದ ಭಾರತ, ಬ್ಯಾಟಿಂಗ್ ಆಯ್ಕೆ

ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಕೋಲ್ಕತಾ: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಕೋಲ್ಕತಾ ಈಡನ್ ಗಾರ್ಡನ್ ಮೈದಾನದಲ್ಲಿ 2ನೇ ಏಕದಿನ ಪಂದ್ಯ ನಡೆಯುತ್ತಿದ್ದು, ಈ ಪಂದ್ಯಕ್ಕೂ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಆಸ್ಟ್ಕೇಲಿಯಾ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದುಸ  ಫಾಲ್ಕನರ್ ಬದಲಿಗೆ ರಿಚರ್ಡ್ಸನ್ ಹಾಗೂ ಜಂಪಾ ಬದಲಿಗೆ ಅಗರ್ ಅಗರ್ ಕಣಕ್ಕಿಳಿಯಲಿದ್ದಾರೆ. ಇನ್ನು ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡದೇ ಚೆನ್ನೈ ನಲ್ಲಿ ಆಡಿದ ತಂಡವನ್ನೇ 2ನೇ ಪಂದ್ಯಕ್ಕೂ  ಉಳಿಸಿಕೊಳ್ಳಲಾಗಿದೆ.

ತಂಡಗಳು ಇಂತಿವೆ.
ಆಸ್ಟ್ರೇಲಿಯಾ ತಂಡ

ಡೇವಿಡ್ ವಾರ್ನರ್, ಹಿಲ್ಟನ್ ಕಾರ್ಟ್ರೈಟ್, ಸ್ಟೀವನ್ ಸ್ಮಿತ್ (ನಾಯಕ), ಟ್ರಾವಿಸ್ ಹೆಡ್, ಗ್ಲೆನ್ ಮ್ಯಾಕ್ಸ್ ವೆಲ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಅ್ಯಷ್ಟನ್ ಅಗರ್, ಕೇನ್ ರಿಚರ್ಡ್ಸನ್, ಪ್ಯಾಟ್ ಕಮ್ಮಿನ್ಸ್,  ನಾಥನ್ ಕಾಲ್ಟರ್-ನೈಲ್

ಭಾರತ ತಂಡ
ರೋಹಿತ್ ಶರ್ಮಾ, ಅಜಿಂಕ್ಯಾ ರಹಾನೆ, ವಿರಾಟ್ ಕೊಹ್ಲಿ (ನಾಯಕ), ಮನೀಶ್ ಪಾಂಡೆ, ಕೇದಾರ್ ಜಾಧವ್, ಎಂಎಸ್ ಧೋನಿ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಭುವನೇಶ್ವರ ಕುಮಾರ್, ಕುಲ್ದೀಪ್ ಯಾದವ್, ಯುಜುವೇಂದ್ರ  ಚಾಹಲ್, ಜಸ್ಪ್ರಿತ್ ಬುಮ್ರಾ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

DIG ಸೋಮಶೇಖರ್ ಕಾಮಕಾಂಡ ಬಟಾಬಯಲು: ಅಪರಾಧಿ ಪತ್ನಿಗೆ ವಿಡಿಯೋ ಕಾಲ್; ಬೆತ್ತಲಾಗುವಂತೆ ಒತ್ತಡ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!