ಟೀಂ ಇಂಡಿಯಾ, ಆಸ್ಟ್ರೇಲಿಯಾ 
ಕ್ರಿಕೆಟ್

5ನೇ ಏಕದಿನ ಪಂದ್ಯ: ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯ ಐದನೇ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ...

ನಾಗ್ಪುರ: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯ ಐದನೇ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. 
ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಮಾಡುತ್ತಿದ್ದು 6 ಓವರ್ ಮುಕ್ತಾಯಕ್ಕೆ 33 ರನ್ ಗಳಿಸಿದೆ. ಇನ್ನು ಆರಂಭಿಕರಾಗಿ ಕಣಕ್ಕಿಳಿದ ಡೇವಿಡ್ ವಾರ್ನರ್(21) ಹಾಗೂ ಆ್ಯರನ್ ಫಿಂಚ್(12) ಸಿಡಿಸಿ ಆಟವಾಡುತ್ತಿದ್ದಾರೆ. 
ಬೆಂಗಳೂರಿನಲ್ಲಿ ನಡೆದ ನಾಲ್ಕನೇ ಏಕದಿನ ಪಂದ್ಯದಲ್ಲಿ ಜಸ್ ಪ್ರೀತ್ ಬೂಮ್ರ, ಭುವನೇಶ್ವರ್ ಕುಮಾರ್ ಹಾಗೂ ಕುಲ್ದೀಪ್ ಯಾದವ್ ಗೆ ವಿಶ್ರಾಂತಿ ನೀಡಲಾಗಿದ್ದು ಐದನೇ ಪಂದ್ಯಕ್ಕೆ ಬುಲಾವ್ ನೀಡಲಾಗಿದೆ. 
ಆಸ್ಟ್ರೇಲಿಯಾ ತಂಡದಲ್ಲಿ ಡೇವಿಡ್ ವಾರ್ನರ್, ಆ್ಯರನ್ ಫಿಂಚ್, ಸ್ಟೀವ್ ಸ್ಮಿತ್, ಹ್ಯಾಂಡ್ಯ್ ಕ್ಯೂಬ್, ಹೆಡ್, ವಾಡೆ, ಫ್ಲುಕ್ನರ್, ಸ್ಟೋಯ್ನಿಸ್, ಕಮ್ಮಿನ್ಸ್, ಕೋಲ್ಟರ್-ನೈಲ್, ಎ ಜಂಪಾ ಆಡುತ್ತಿದ್ದಾರೆ. 
ಭಾರತ ಪರ ಅಂಜಿಕ್ಯ ರಹಾನೆ, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಕೇದಾರ್ ಜಾದವ್, ಮನೀಶ್ ಪಾಂಡೆ, ಎಂಎಸ್ ಧೋನಿ, ಭುವನೇಶ್ವರ್ ಕುಮಾರ್, ಅಕ್ಷರ್ ಪಟೇಲ್, ಜಸ್ ಪ್ರೀತ್ ಬೂಮ್ರ, ಕುಲ್ದೀಪ್ ಯಾದವ್ ತಂಡದಲ್ಲಿದ್ದಾರೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ SIR: ವಿದೇಶಾಂಗ ಸಚಿವ ಜೈಶಂಕರ್, ಎಲ್.ಕೆ ಅಡ್ವಾಣಿ ಸೇರಿದಂತೆ ಹಲವು ಮತದಾರರಿಗೆ ನೋಟಿಸ್; CEO ಕೊಟ್ಟ ಸ್ಪಷ್ಟನೆ ಏನು?

ಇದು ಎಂತಹ ವಿಶೇಷ ತೀವ್ರ ಪರಿಷ್ಕರಣೆ? ಅರ್ಹರನ್ನು ಕಿತ್ತುಹಾಕಿ, ಅನರ್ಹರನ್ನು ಸೇರಿಸುವುದೇ SIR: ಕಪಿಲ್ ಸಿಬಲ್ ಕಿಡಿ!

ಟಾಟಾ ಸನ್ಸ್ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಮರುನೇಮಕ ಪ್ರಶ್ನಿಸಿದ ಟಾಟಾ ಟ್ರಸ್ಟ್ಸ್!

ಸಿಎಂ ಡಿಕೆ ಶಿವಕುಮಾರ್‌ ನೂರು ದಿನಗಳ ಆಡಳಿತಕ್ಕೆ ಬಿಜೆಪಿ ನಾಯಕ ಫಿದಾ! ಏನಂದ್ರು ಗೊತ್ತಾ?

ಅಂತಹ ಮನಸ್ಥಿತಿ ಇದ್ದಾಗ ಮೊದಲೇ ಅದರಿಂದ ದೂರ ಇರಬೇಕಿತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಹದೇವಪ್ಪ ಟಾಂಗ್!