ನಜಮ್ ಸೇಥಿ 
ಕ್ರಿಕೆಟ್

ಪಾಕಿಸ್ತಾನದ ವಿರುದ್ಧ ಸರಣಿ ನಡೆಸುವಲ್ಲಿ ವಿಫಲ, ಬಿಸಿಸಿಐ ನಿಂದ ಬೃಹತ್ ಪರಿಹಾರ ಕೇಳಿದ ಪಿಸಿಬಿ

ತವರಿನಲ್ಲಿ ಎರಡು ಕ್ರಿಕೆಟ್ ಸರಣಿ ನಡೆಸಲು ವಿಫಲವಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 457 ಕೋಟಿ ರೂಪಾಯಿ ನಷ್ಟ ಪರಿಹಾರ ಮೊತ್ತ ನೀದಬೇಕೆಂದು ...........

ಕರಾಚಿ: ತವರಿನಲ್ಲಿ ಎರಡು ಕ್ರಿಕೆಟ್ ಸರಣಿ ನಡೆಸಲು ವಿಫಲವಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 457 ಕೋಟಿ ರೂಪಾಯಿ ನಷ್ಟ ಪರಿಹಾರ ಮೊತ್ತ ನೀದಬೇಕೆಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮನವಿ ಮಾಡಿದೆ. ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ವಿವಾದ ಪರಿಹಾರ ಸಮಿತಿಗೆ ಪಾಕಿಸ್ತಾನ ತನ್ನ ಈ ಕುರಿತ ಮನವಿಯನ್ನು ಸಲ್ಲಿಸಿದೆ. 
2015ರಿಂದ 2023ರ ವರೆಗಿನ ಎಂಟು ವರ್ಷಗಳ ಅವಧಿಯಲ್ಲಿ ಪಾಕಿಸ್ತಾನ ವಿರುದ್ಧ ಆರು ಸರಣಿಗಳನ್ನು ನಡೆಸುವುದಾಗಿ ಬಿಸಿಸಿಐ ಒಪ್ಪಿಕೊಂಡಿತ್ತು. ಇದೀಗ ರಾಜಕೀಯ ಕಾರಣಕ್ಕಾಗಿ ಸರಣಿ  ಪ್ರಾಯೋಜಿಸುವಲ್ಲಿ ಬಿಸಿಸಿಐ ವಿಪಲವಾಗಿದೆ ಎಂದು ಪಿಸಿಬಿ ತನ್ನ ಮನವಿಯಲ್ಲಿ ಹೇಳಿದೆ.
ಪಿಸಿಬಿ ಮುಖ್ಯಸ್ಥ ನಜೀಂ ಸೇಥಿ,  "2008ರಿಂದಲೂ ಭಾರತ ಸರಣಿ ಆಡಲು ನಿರಾಕರಿಸುತ್ತಲೇ ಬಂದಿದೆ,  ಉದ್ವಿಗ್ತ ಪರಿಸ್ಥಿತಿಗಳಿಲ್ಲದ ಸಹಜ ತಾನಗಳಲ್ಲಿಯೂ  ಸರಣಿ ನಡೆಸಲು ಭಾರತ ನಿರಾಕರಿಸಿದೆ". ಎಂದು  ಆರೋಪಿಸಿದ್ದಾರೆ
ಐಸಿಸಿ ಟೂರ್ನಿಗಳ ಹೊರತಾಗಿ ಭಾರತ ಮತ್ತು ಪಾಕಿಸ್ತಾನ ನಡುವಣ ಉಭಯ ಸರಣಿ ಇತ್ತೀಚಿನ ವರ್ಷಗಳಲ್ಲಿ ನಡೆದಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT