ಕಾಗಿಸೋ ರಬಾಡ 
ಕ್ರಿಕೆಟ್

ಗಾಯದ ಸಮಸ್ಯೆ: ಐಪಿಎಲ್‌ನಿಂದ ರಬಾಡ ಔಟ್, ಡೆಲ್ಲಿಗೆ ಆಘಾತ

ದಕ್ಷಿಣ ಆಫ್ರಿಕಾ ವೇಗಿ ಕಾಗಿಸೋ ರಬಾಡ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮೂರು ತಿಂಗಳ ಕಾಲ...

ಜೋಹಾನ್ಸ್ ಬರ್ಗ್(ದಕ್ಷಿಣ ಆಫ್ರಿಕಾ): ದಕ್ಷಿಣ ಆಫ್ರಿಕಾ ವೇಗಿ ಕಾಗಿಸೋ ರಬಾಡ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮೂರು ತಿಂಗಳ ಕಾಲ ವಿಶ್ರಾಂತಿ ಪಡೆಯುವ ಅವಶ್ಯಕತೆ ಇದ್ದು ನಾಳೆಯಿಂದ ಪ್ರಾರಂಭವಾಗಲಿರುವ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಿಂದ ದೂರ ಉಳಿಯಲಿದ್ದಾರೆ. 
2018ರ ಐಪಿಎಲ್ ಹರಾಜಿನಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ತಂಡ 4.2 ಕೋಟಿ ರುಪಾಯಿ ನೀಡಿ ಖರೀದಿಸಿತ್ತು. ಇದೀಗ ರಬಾಡ ತಂಡದಿಂದ ದೂರ ಉಳಿಯುತ್ತಿರುವುದು ಡೆಲ್ಲಿ ಡೇರ್ ಡೆವಿಲ್ಸ್ ತಂಡಕ್ಕೆ ಆಘಾತ ಎದುರಾಗಿದೆ. 
ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಬೆನ್ನು ನೋವು ಸಮಸ್ಯೆಗೆ ಸಿಲುಕಿದ ರಬಾಡ ಅವರು ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ ಕೇವಲ 8 ಓವರ್ ಮಾತ್ರ ಬೌಲಿಂಗ್ ಮಾಡಿದ್ದರು. 
ರಬಾಡ ಟೆಸ್ಟ್ ಕ್ರಿಕೆಟ್ ನಲ್ಲಿ ನಂಬರ್ 1 ಆಟಗಾರನಾಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 23 ವಿಕೆಟ್ ಗಳನ್ನು ಪಡೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಧ್ಯಪ್ರಾಚ್ಯ ರಾಷ್ಟ್ರಗಳ ಮನವಿಗೆ ಮಣಿದ Trump: ಕೊನೆ ಕ್ಷಣದಲ್ಲಿ Iran ಮೇಲಿನ ದಾಳಿಗೆ ಬ್ರೇಕ್‌; ಒಪ್ಪಂದವಾದರೆ ಯುದ್ಧ ಅಂತ್ಯ, ಇಲ್ಲದಿದ್ದರೆ ಭಾರೀ ದಾಳಿ ಎಚ್ಚರಿಕೆ..!

'ನೀರು-ರಕ್ತ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ'; ನಿಮ್ಮ ದುರ್ವರ್ತನೆಯಿಂದಲೇ ಸಿಂಧು ಜಲ ಒಪ್ಪಂದ ಅಮಾನತು: ಪಾಕಿಸ್ತಾನಕ್ಕೆ ಭಾರತ ತಿರುಗೇಟು

ಭಾರತ-ಚೀನಾ ಗಡಿ ವ್ಯಾಪಾರಕ್ಕೆ ಮರುಜೀವ: 6 ವರ್ಷಗಳ ಬಳಿಕ ನಾಥೂ ಲಾ ಗಡಿಯಲ್ಲಿ ವ್ಯಾಪಾರ ಚಟುವಟಿಕೆ ಪುನರಾರಂಭ..!

ಸಕಲೇಶಪುರ: ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ; ರೈಲು ಸಂಚಾರ ಸಂಪೂರ್ಣ ಸ್ಥಗಿತ; ಕಾನ್ಸ್ಟೇಬಲ್ ಪರೀಕ್ಷಾರ್ಥಿಗಳ ಪರದಾಟ

ಬೆದರಿಕೆಗಳಿಗೆ ಹೆದರಲ್ಲ, ಮತ್ತೆ ದಾಳಿ ನಡೆದರೆ ತಕ್ಕ ಪ್ರತಿಕ್ರಿಯೆ: ಅಮೆರಿಕಾಗೆ ಇರಾನ್ ತಿರುಗೇಟು, ನೆರೆಹೊರೆಯ ರಾಷ್ಟ್ರಗಳೊಂದಿಗೆ ತುರ್ತು ಮಾತುಕತೆ..!