ಕೆಎಲ್ ರಾಹುಲ್ 
ಕ್ರಿಕೆಟ್

ಐಪಿಎಲ್‌ ಇತಿಹಾಸದಲ್ಲೇ ಅತಿ ವೇಗದ ಅರ್ಧಶತಕ ಸಿಡಿಸಿದ ಕೆಎಲ್ ರಾಹುಲ್

ಕನ್ನಡಿಗ, ಕಿಂಗ್ಸ್ ಇಲೆವೆನ್ ಪಂಜಾಬ್ ಆರಂಭಿಕ ಆಟಗಾರ ಕೆಎಲ್ ರಾಹುಲ್ ಅವರು ಇಂಡಿಯನ್ ಪ್ರೀಮಿಯರ್ ಲೀಗ್....

ಮೊಹಾಲಿ: ಕನ್ನಡಿಗ, ಕಿಂಗ್ಸ್ ಇಲೆವೆನ್ ಪಂಜಾಬ್ ಆರಂಭಿಕ ಆಟಗಾರ ಕೆಎಲ್ ರಾಹುಲ್ ಅವರು ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನ ಟಿ-20 ಕ್ರಿಕೆಟ್ ಇತಿಹಾಸದಲ್ಲೇ ಅತಿ ವೇಗದ ಅರ್ಧಶತಕ ಸಿಡಿಸಿ ಹೊಸ ದಾಖಲೆ ಬರೆದಿದ್ದಾರೆ.
ಇಂದು ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಕೆಎಲ್ ರಾಹುಲ್ ಕೇವಲ 14 ಎಸೆತದಲ್ಲಿ ಅರ್ಧಶತಕ ಸಿಡಿಸಿದ್ದಾರೆ. ಪಂದ್ಯದ ಮೊದಲ ಓವರ್ ನಲ್ಲಿ ಸಿಕ್ಸರ್ ಹಾಗೂ ಬೌಂಡರಿ ಸಿಡಿಸಿದ ರಾಹುಲ್ ಒಟ್ಟು 51 ರನ್(16 ಎಸೆತ, 6 ಬೌಂಡರಿ, 4 ಸಿಕ್ಸರ್) ಗಳಿಸಿ ಔಟಾದರು.
ಕಿಂಗ್ಸ್ ಇಲೆವೆನ್ ಪಂಜಾಬ್ ಬೌಲರ್‌ ಗಳನ್ನು ಧೂಳೀಪಟ ಮಾಡಿದ ರಾಹುಲ್, ತಮಗೆ ಟೀಮ್ ಇಂಡಿಯಾದಲ್ಲಿ ಅವಕಾಶ ದೊರಕದಿರುವುದಕ್ಕೆ ಐಪಿಎಲ್ ನಲ್ಲಿ ತಕ್ಕ ಉತ್ತರ ನೀಡಿದರು. 
ಐಪಿಎಲ್‍ ನಲ್ಲಿ ವೇಗದ ಅರ್ಧಶತಕ ಸಿಡಿಸಿದ ಆಟಗಾರರು
2018 – ಕೆಎಲ್ ರಾಹುಲ್, 14 ಎಸೆತ
2014 – ಯೂಸೂಫ್ ಪಠಾಣ್, 15 ಎಸೆತ
2017 – ಸುನಿಲ್ ನರೈನ್, 15 ಎಸೆತ
2014 – ಸುರೇಶ್ ರೈನಾ, 16 ಎಸೆತ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ದೆಹಲಿ ಚಲೋ’ ಪ್ರತಿಭಟನೆಗೆ ಬ್ರೇಕ್: ಯುವಕರಿಗೆ ಹೆದರುವುದಾದರೆ ಇಡೀ ದೇಶವನ್ನೇ ಬಂದ್ ಮಾಡಿ; ಕೇಂದ್ರ ಸರ್ಕಾರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಮತದಾರರ ಪಟ್ಟಿ ಪರಿಷ್ಕರಣೆ: ಕರ್ನಾಟಕದಲ್ಲಿ 1.10 ಲಕ್ಷ ಫಾರಂ-7 ಅರ್ಜಿ ಸ್ವೀಕೃತಿ, 40.88 ಲಕ್ಷ ನೋಟಿಸ್ ವಿಚಾರಣೆ ಪೂರ್ಣ: ಅ.27ಕ್ಕೆ ಅಂತಿಮ ಪಟ್ಟಿ ಪ್ರಕಟ

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video