ಹಾರ್ದಿಕ್ ಪಾಂಡ್ಯ 
ಕ್ರಿಕೆಟ್

ಸೂಪರ್‌ಮ್ಯಾನ್‌ ಪಾಂಡ್ಯ: ಬೌಂಡರಿ ಗೆರೆಯಲ್ಲಿ ಹಾರ್ದಿಕ್ ಪಾಂಡ್ಯ ಅದ್ಭುತ ಕ್ಯಾಚ್

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯ ಡೆಲ್ಲಿ ಡೇರ್ ಡೇವಿಲ್ಸ್ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಅದ್ಭುತ ಕ್ಯಾಚ್ ಒಂದನ್ನು ಹಿಡಿದಿದ್ದಾರೆ.

ಮುಂಬೈ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯ ಡೆಲ್ಲಿ ಡೇರ್ ಡೇವಿಲ್ಸ್ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಅದ್ಭುತ ಕ್ಯಾಚ್ ಒಂದನ್ನು ಹಿಡಿದಿದ್ದಾರೆ. 
ನಿನ್ನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಡೆಲ್ಲಿ ಡೇರ್ ಡೇವಿಲ್ಸ್ ಸೋಲಿಸಿರಬಹುದು ಆದರೆ ಈ ಪಂದ್ಯದಲ್ಲಿ ಪಾಂಡ್ಯ ಬ್ರದರ್ಸ್ ಮಿಂಚಿದ್ದರು. ಸ್ಫೋಟಕ ಬ್ಯಾಟಿಂಗ್ ಮಾಡುತ್ತಿದ್ದ ಮ್ಯಾಕ್ಸ್ ವೆಲ್ ಅವರನ್ನು ಪೆವಿಲಿಯನ್ ಗೆ ಕಳುಹಿಸುವಲ್ಲಿ ಪಾಂಡ್ಯ ಬ್ರದರ್ಸ್ ಯಶಸ್ಸಾದರು. 
ಕೇವಲ 6 ಎಸೆತಗಳಲ್ಲಿ 13 ರನ್ ಬಾರಿಸಿದ್ದ ಡೆಲ್ಲಿ ತಂಡದ ಆಟಗಾರ ಮ್ಯಾಕ್ಸ್ ವೆಲ್ ಅವರು ಕೃನಾಲ್ ಪಾಂಡ್ಯ ಅವರ ಓವರ್ ನಲ್ಲಿ ಚೆಂಡನ್ನು ಬೌಂಡರಿಗೆ ಸಿಡಿಸಿದರು. ಈ ವೇಳೆ ಬೌಂಡರಿಯಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಹಾರ್ದಿಕ್ ಪಾಂಡ್ಯ ಸುಮಾರು 15 ರಿಂದ 16 ಯಾರ್ಡ್ ವರೆಗೂ ಓಡಿ, ಡೈ ಮಾಡಿ ಅದ್ಭುತವಾಗಿ ಕ್ಯಾಚ್ ಹಿಡಿದರು. 
ಹಾರ್ದಿಕ್ ಪಾಂಡ್ಯ ಅವರ ಸೂಪರ್ ಕ್ಯಾಚ್ ಕ್ರೀಡಾಂಗಣದಲ್ಲಿ ನೆರೆದಿದ್ದ ಕ್ರಿಕೆಟ್ ಅಭಿಮಾನಿಗಳನ್ನು ರೋಮಾಂಚನಗೊಳಿಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video