ಶಿಖರ್ ಧವನ್, ಸ್ಮೃತಿ ಮಂದಾನ 
ಕ್ರಿಕೆಟ್

ಶಿಖರ್ ಧವನ್, ಸ್ಮೃತಿ ಮಂದಾನಾ ಹೆಸರು ಅರ್ಜುನ ಪ್ರಶಸ್ತಿಗೆ ಶಿಫಾರಸು

ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಹಾಗೂ ಮಹಿಳಾ ತಂಡದ ಆಟಗಾರ್ತಿ ಸ್ಮೃತಿ ಮಂದಾನಾ ಅವರ ಹೆಸರನ್ನು ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗಾಗಿ ಶಿಫಾರಸು ಮಾಡಲಾಗಿದೆ.

ಕೋಲ್ಕತ್ತಾ: ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಹಾಗೂ ಮಹಿಳಾ ತಂಡದ ಆಟಗಾರ್ತಿ ಸ್ಮೃತಿ ಮಂದಾನಾ ಅವರ ಹೆಸರನ್ನು ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗಾಗಿ ಶಿಫಾರಸು ಮಾಡಲಾಗಿದೆ. 
ಶಿಖರ್ ಧವನ್ ಹಾಗೂ ಸ್ಮೃತಿ ಮಂದಾನಾ ಹೆಸರನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಕಾರ್ಯದರ್ಶಿ ಅಮಿತ್ ಚೌಧರಿ ಹೇಳಿದ್ದಾರೆ. 
ಕಳೆದ ಸಾಲಿನಲ್ಲಿ ಶಿಖರ್ ಧವನ್ ಟೀಂ ಇಂಡಿಯಾ ಪರ ಕ್ರಿಕೆಟ್ ನ ಮೂರು ಪ್ರಕಾರಗಳಲ್ಲೂ ಗಮನಾರ್ಹ ಪ್ರದರ್ಶನವನ್ನು ನೀಡಿದ್ದಾರೆ. ಅತ್ತ ಸ್ಮೃತಿ ಮಂದಾನ ಭಾರತೀಯ ಮಹಿಳಾ ತಂಡವು ಐಸಿಸಿ ಮಹಿಳಾ ವಿಶ್ವಕಪ್ ನಲ್ಲಿ ಫೈನಲ್ ಪ್ರವೇಶಿಸುವಲ್ಲಿ ನಿರ್ಣಾಯಕ ಪಾತ್ರವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!