ಶೇಲ್ಡನ್ ಕಾಟ್ರೆಲ್ 
ಕ್ರಿಕೆಟ್

ಕ್ರಿಕೆಟ್ ಇತಿಹಾಸದಲ್ಲೇ ನಡೆದಿರದಂತಹ ಬೌಲಿಂಗ್ ಎಡವಟ್ಟು, ವಿಡಿಯೋ ವೈರಲ್!

ಕ್ರಿಕೆಟ್ ನಲ್ಲಿ ಕೆಲವೊಮ್ಮೆ ನೋಡಿರದಂತಹ, ನಡೆದಿರದಂತಹ ಎಡವಟ್ಟುಗಳು ನಡೆದು ಎಲ್ಲರನ್ನು ನಗೆಗಡಲಲ್ಲಿ ತೇಲುವಂತೆ ಮಾಡುತ್ತವೆ...

ಸೇಂಟ್ ಕಿಟ್ಸ್(ವೆಸ್ಟ್ ಇಂಡೀಸ್): ಕ್ರಿಕೆಟ್ ನಲ್ಲಿ ಕೆಲವೊಮ್ಮೆ ನೋಡಿರದಂತಹ, ನಡೆದಿರದಂತಹ ಎಡವಟ್ಟುಗಳು ನಡೆದು ಎಲ್ಲರನ್ನು ನಗೆಗಡಲಲ್ಲಿ ತೇಲುವಂತೆ ಮಾಡುತ್ತವೆ. 
ಹೌದು ವೆಸ್ಟ್ ಇಂಡೀಸ್ ತಂಡದ ವೇಗದ ಬೌಲರ್ ಶೇಲ್ಡನ್ ಕಾಟ್ರೆಲ್ ಏಕದಿನ ಪಂದ್ಯದ ವೇಲೆ ಕ್ರಿಕೆಟ್ ಇತಿಹಾಸದಲ್ಲಿ ಅತಿ ಕೆಟ್ಟ ಬೌಲಿಂಗ್ ಮಾಡಿದ್ದಾರೆ. 
ವಾರ್ನರ್ ಪಾರ್ಕ್ ನಲ್ಲಿ ನಡೆದ ಬಾಂಗ್ಲಾದೇಶ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಈ ಘಟನೆ ನಡೆದಿದೆ.  ಶೇಲ್ಡನ್ ಎಸೆದ ಚೆಂಡು ನೇರವಾಗಿ ಬ್ಯಾಟ್ಸ್ ಮನ್ ಕಡೆ ತೆರಳದೇ ಸೆಕೆಂಡ್ ಸ್ಲಿಪ್ ನಲ್ಲಿ ನಿಂತಿದ್ದ ಕ್ಷೇತ್ರ ರಕ್ಷನ ಕೈ ಸೇರಿದೆ. 
ಇದನ್ನು ಕಂಡು ಆಶ್ಚರ್ಯಚಕಿತರಾದ ಅಂಪೈರ್ ನಗುಲೇ ಅದನ್ನು ನೋಬಾಲ್ ಎಂದು ಪರಿಗಣಸಿದರು. ಈ ವಿಡಿಯೋ ಇದೀಗ ಸಾಮಾಜಿಕ ಜಾಲಾತಣದಲ್ಲಿ ವೈರಲ್ ಆಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ