ಟೀಂ ಇಂಡಿಯಾ 
ಕ್ರಿಕೆಟ್

2ನೇ ಟೆಸ್ಟ್: ಟೀಂ ಇಂಡಿಯಾದ ಸ್ಟಾರ್ ಆಟಗಾರರ ಕಳಪೆ ಪ್ರದರ್ಶನ, 107ಕ್ಕೆ ಆಲೌಟ್!

ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ ಮನ್ ಗಳು ಕಳಪೆ ಪ್ರದರ್ಶನ ನೀಡಿದ್ದು ಪರಿಣಾಮ ತಂಡ ಮೊದಲ ಇನ್ನಿಂಗ್ಸ್ ನಲ್ಲಿ 107 ರನ್ ಗಳಿಗೆ ಸರ್ವಪತನ ಕಂಡಿದೆ...

ಲಂಡನ್: ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ ಮನ್ ಗಳು ಕಳಪೆ ಪ್ರದರ್ಶನ ನೀಡಿದ್ದು ಪರಿಣಾಮ ತಂಡ ಮೊದಲ ಇನ್ನಿಂಗ್ಸ್ ನಲ್ಲಿ 107 ರನ್ ಗಳಿಗೆ ಸರ್ವಪತನ ಕಂಡಿದೆ. 
ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 35.2 ಓವರ್ ಗಳಲ್ಲಿ 107 ರನ್ ಗಳಿಗೆ ಸರ್ವಪತನ ಕಂಡಿದೆ. 
ಭಾರತ ಪರ ವಿರಾಟ್ ಕೊಹ್ಲಿ 23, ಅಜಿಂಕ್ಯ ರಹಾನೆ 18, ಆರ್ ಅಶ್ವಿನ್ 29 ಹಾಗೂ ಮೊಹಮ್ಮದ್ ಶಮಿ 10 ರನ್ ಬಾರಿಸಿದ್ದಾರೆ. 
ಇಂಗ್ಲೆಂಡ್ ಪರ ಬೌಲಿಂಗ್ ನಲ್ಲಿ ಆ್ಯಂಡರ್ಸನ್ 5, ವೋಕ್ಸ್ 2, ಕುರ್ರಾನ್ ಹಾಗು ಸ್ಟುವರ್ಟ್ ಬ್ರಾಡ್ ತಲಾ 1 ವಿಕೆಟ್ ಪಡೆದಿದ್ದಾರೆ.
ಮಳೆಯಿಂದಾಗಿ ಪಂದ್ಯವನ್ನು ನಿಲ್ಲಿಸಲಾಗಿದ್ದು ಇಂಗ್ಲೆಂಡ್ ತಂಡ ಮೂರನೇ ದಿನದಾಟವನ್ನು ಆರಂಭಿಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್