ಎಂಎಸ್ ಧೋನಿ 
ಕ್ರಿಕೆಟ್

ಜಾರ್ಖಂಡ್‌ನಲ್ಲಿ ಮೋಜು ಮಸ್ತಿ, ಜಲಪಾತದಲ್ಲಿ ಧೋನಿ ಶವರ್!

ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಸದ್ಯ ಮಸ್ತಿ ಮೂಡ್ ನಲ್ಲಿದ್ದು ಜಲಪಾತವೊಂದರಲ್ಲಿ ಸ್ನಾನ ಮಾಡುವ ಮೂಲಕ ಗಮನ ಸೆಳೆದಿದ್ದಾರೆ...

ರಾಂಚಿ: ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಸದ್ಯ ಮಸ್ತಿ ಮೂಡ್ ನಲ್ಲಿದ್ದು ಜಲಪಾತವೊಂದರಲ್ಲಿ ಸ್ನಾನ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. 
ಸದ್ಯ ಕ್ರಿಕೆಟ್ ನಿಂದ ದೂರವಾಗಿ ಬಿಡುವಿನ ವೇಳೆಯನ್ನು ಕಳೆಯುತ್ತಿರುವ ಧೋನಿ ತವರೂರು ಜಾರ್ಖಂಡ್ ನ ಜಲಪಾತವೊಂದರಲ್ಲಿ ಸ್ನಾನ ಮಾಡುತ್ತಿರುವ ವಿಡಿಯೋವನ್ನು ಇದೀಗ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ಅಪ್ ಲೋಡ್ ಮಾಡಿದ್ದಾರೆ. 
2014ರಲ್ಲೇ ಧೋನಿ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದು ಇಂಗ್ಲೆಂಡ್ ವಿರುದ್ಧದ ಟಿ20 ಹಾಗೂ ಏಕದಿನ ಅಂತಾರಾಷ್ಟ್ರೀಯ ಸರಣಿಗಳ ಬಳಿಕ ತವರಿಗೆ ಮರಳಿದ್ದರು. 
10 ವರ್ಷಗಳ ಬಳಿಕ ನಾನು ಈ ಜಲಪಾತದಲ್ಲಿ ಸ್ನಾನ ಮಾಡಿದ್ದಾಗಿ ಸ್ವತಃ ಧೋನಿಯೇ ಬಹಿರಂಗಪಡಿಸಿದ್ದು ಹಳೆಯ ನೆನಪುಗಳು ಮತ್ತೆ ನೆನಪಿನಾಳದಿಂದ ಬರುತ್ತಿರುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT