ಹಾರ್ದಿಕ್ ಪಾಂಡ್ಯ 
ಕ್ರಿಕೆಟ್

ಪಾಂಡ್ಯ ಕೈಚಳಕಕ್ಕೆ ಪತರಗುಟ್ಟಿದ ಇಂಗ್ಲೆಂಡ್ 161 ಕ್ಕೆ ಸರ್ವಪತನ: ಭಾರತಕ್ಕೆ 292 ರನ್ ಮುನ್ನಡೆ

ನ್ಯಾಟಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್-ಭಾರತ ನಡುವಿನ 3 ನೇ ಟೆಸ್ಟ್ ಪಂದ್ಯದ 2 ನೇ ದಿನ ಇಂಗ್ಲೆಂಡ್ ತಂಡವನ್ನು 161 ರನ್ ಗಳಿಗೆ ಕಟ್ಟಿಹಾಕುವಲ್ಲಿ ಭಾರತ ಯಶಸ್ವಿಯಾಗಿದೆ.

ನ್ಯಾಟಿಂಗ್ ಹ್ಯಾಮ್: ನ್ಯಾಟಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್-ಭಾರತ ನಡುವಿನ 3 ನೇ ಟೆಸ್ಟ್ ಪಂದ್ಯದ 2 ನೇ ದಿನ ಇಂಗ್ಲೆಂಡ್ ತಂಡವನ್ನು 161 ರನ್ ಗಳಿಗೆ ಕಟ್ಟಿಹಾಕುವಲ್ಲಿ ಭಾರತ ಯಶಸ್ವಿಯಾಗಿದೆ. 
ಟಿ ಬ್ರೇಕ್ ವೇಳೆಗೆ ಇಂಗ್ಲೆಂಡ್ ತಂಡ 161 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡಿದ್ದು 5 ವಿಕೆಟ್ ಗಳಿಸಿದ ಹಾರ್ದಿಕ್ ಪಾಂಡ್ಯಾ ಕೈಚಳಕದೆದುರು ತತ್ತರಿಸಿದೆ. 
ಇದೇ ಮೊದಲ ಬಾರಿಗೆ ಹಾರ್ದಿಕ್ ಪಾಂಡ್ಯ ಐದು ವಿಕೆಟ್ ಸಾಧನೆ ಮಾಡಿದ್ದರೆ ರಿಷಭ್ ಪಂತ್  ತಮ್ಮ ಮೊದಲ ಪಂದ್ಯದಲ್ಲೇ 5 ಕ್ಯಾಚ್ ಗಳನ್ನು ಪಡೆದಿದ್ದಾರೆ. ಭಾರತ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದು,  2 ವಿಕೆಟ್ ನಷ್ಟಕ್ಕೆ 124 ರನ್ ಗಳಿಸಿದೆ.  ಹಾರ್ದಿಕ್ ಪಾಂಡ್ಯ ಬೌಲಿಂಗ್ ನೆರವಿನಿಂದ ಭಾರತ 292 ರನ್ ಮುನ್ನಡೆ ಸಾಧಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಯುವತಿ ಮೇಲೆ ಅತ್ಯಾಚಾರ ಆರೋಪ: ಹುಣಸಮಾರನಹಳ್ಳಿ ಮಠದ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ

ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್!

'ಕೈ ಮುಗೀತೀನಿ ಬಿಟ್ ಬಿಡ್ರೋ': ಫ್ರೀ ಗಿಫ್ಟ್ ಕೇಳಿದ್ದೇ ತಪ್ಪಾಯ್ತು, ಮನೆಗೆ ಬಂತು 70 ಕೋಟಿ ರೂ.ಮಿಲಿಟರಿ ಟ್ಯಾಂಕ್ ಆರ್ಡರ್; ನೆಟ್ಟಿಗರ ಕಾಟಕ್ಕೆ ವ್ಯಕ್ತಿ ಹೈರಾಣ!-Video

'ಸುಪ್ರೀಂ ಕೋರ್ಟ್‌ಗೆ ಅಲೆದು, ಅಲೆದು ಸಾಕಾಗಿ ಹೋಗಿದೆ'; ಹಿರಿಯ ವಕೀಲ ಕಪಿಲ್ ಸಿಬಲ್ ಅಚ್ಚರಿ ಹೇಳಿಕೆ, ನ್ಯಾಯಾಲಯ ಹೇಳಿದ್ದೇನು?