ಚೇತೇಶ್ವರ ಪೂಜಾರ 
ಕ್ರಿಕೆಟ್

ಒತ್ತಡದಲ್ಲೂ ಆಡಲು ನನಗೆ ಕೌಂಟಿ ಕ್ರಿಕೆಟ್ ನೆರವಾಯಿತು: ಚೇತೇಶ್ವರ ಪೂಜಾರ

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ರನ್ ಪೇರಿಸುವ ಒತ್ತಡದಲ್ಲಿದ್ದ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಚೇತೇಶ್ವರ ಪೂಜಾರ ಅವರಿಗೆ ಕೌಂಟಿ ಕ್ರಿಕೆಟ್ ನೆರವಾಯಿತು ಎಂದು ಹೇಳಿದ್ದಾರೆ...

ನಾಟಿಂಗ್ಹ್ಯಾಮ್: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ರನ್ ಪೇರಿಸುವ ಒತ್ತಡದಲ್ಲಿದ್ದ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಚೇತೇಶ್ವರ ಪೂಜಾರ ಅವರಿಗೆ ಕೌಂಟಿ ಕ್ರಿಕೆಟ್ ನೆರವಾಯಿತು ಎಂದು ಹೇಳಿದ್ದಾರೆ. 
ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ರನ್ ಗಳಿಸಲು ಪರದಾಡಿದ ಪೂಜಾರ ಮೂರನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ 72 ರನ್ ಬಾರಿಸಿದ್ದು ಇಂಗ್ಲೆಂಡ್ ವಾತಾವರಣಕ್ಕೆ ಹೊಂದಿಕೊಂಡು ಆಡಲು ನನಗೆ ಕೌಂಟಿ ಕ್ರಿಕೆಟ್ ನೆರವಾಯಿತು ಎಂದು ಹೇಳಿದ್ದಾರೆ. 
ಕೌಂಟಿ ಕ್ರಿಕೆಟ್ ನಲ್ಲಿ ಆಡಿದ್ದು ನನಗೆ ಹೆಚ್ಚು ನೆರವಾಯಿತು. ನಾನು ಹೆಚ್ಚಾಗಿ ಕಲಿತುಕೊಂಡೆ. ನಾನು ಕೌಂಟಿ ಕ್ರಿಕೆಟ್ ನಲ್ಲಿ ಹೆಚ್ಚು ರನ್ ಪೇರಿಸಲು ಸಾಧ್ಯವಾಗದಿದ್ದರು. ಬೇರೆ ಬೇರೆ ಪಿಚ್ ಗಳಲ್ಲಿ ಆಡುವ ಸಾಮರ್ಥ್ಯ ಪಡೆದಿದ್ದೇನೆ ಎಂದರು. 
ನೆಟ್ಸ್ ನಲ್ಲಿ ತರಬೇತಿ ಪಡೆಯುವಾಗ ನಾನು ಉತ್ತಮವಾಗಿ ಆಡುತ್ತೇನೆ ಎಂದು ಭಾವಿಸಿದ್ದೆ. ಆದರೆ ಇನ್ನಿಂಗ್ಸ್ ಪ್ರಾರಂಭಿಸುವಾಗ ಕೊಂಚ ಒತ್ತಡಕ್ಕೆ ಸಿಲುಕುತ್ತಿದ್ದೆ ಆದರೆ ಮೂರನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ ನಾನು ಯಾವುದೇ ಒತ್ತಡಕ್ಕೀಡಾಗಿರಲಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಮಹಾಲಯ ಅಮಾವಾಸ್ಯೆಯಂದು ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!