ಇಂಗ್ಲೆಂಡ್ ವಿರುದ್ಧದ 4-5 ನೇ ಟೆಸ್ಟ್ ಗೆ ಭಾರತ ತಂಡ ಪ್ರಕಟ: ಪೃಥ್ವಿ ಶಾ, ಹನುಮ ವಿಹಾರಿಗೆ ಸ್ಥಾನ 
ಕ್ರಿಕೆಟ್

ಇಂಗ್ಲೆಂಡ್ ವಿರುದ್ಧದ 4-5 ನೇ ಟೆಸ್ಟ್ ಗೆ ಭಾರತ ತಂಡ ಪ್ರಕಟ: ಪೃಥ್ವಿ ಶಾ, ಹನುಮ ವಿಹಾರಿಗೆ ಸ್ಥಾನ

ಇಂಗ್ಲೆಂಡ್ ವಿರುದ್ಧದ 4 ಹಾಗೂ 5 ನೇ ಟೆಸ್ಟ್ ಪಂದ್ಯಗಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಪೃಥ್ವಿ ಶಾ ಹಾಗೂ ಜಿ ಹನುಮ ವಿಹಾರಿಗೆ ಸ್ಥಾನ ನೀಡಲಾಗಿದೆ.

ಇಂಗ್ಲೆಂಡ್ ವಿರುದ್ಧದ 4 ಹಾಗೂ 5 ನೇ ಟೆಸ್ಟ್ ಪಂದ್ಯಗಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು,  ಪೃಥ್ವಿ ಶಾ ಹಾಗೂ ಜಿ ಹನುಮ ವಿಹಾರಿಗೆ ಸ್ಥಾನ ನೀಡಲಾಗಿದೆ. 
ಪ್ರಾರಂಭದ ಎರಡು ಟೆಸ್ಟ್ ಗಳಲ್ಲಿ ಉತ್ತಮ ಪ್ರದರ್ಶನ ನೀಡದ ಮುರಳಿ ವಿಜಯ್ ರನ್ನು ತಂಡದಿಂದ ಕೈ ಬಿಡಲಾಗಿದ್ದು, 3 ನೇ ಸ್ಪಿನ್ನರ್ ನ ಅವಶ್ಯಕತೆ ಕಡಿಮೆಇರುವುದರಿಂದ ಕುಲ್ದೀಪ್ ಯಾದವ್ ಯಾದವ್ ಬದಲಿಗೆ ಮತ್ತೋರ್ವ ಬ್ಯಾಟ್ಸ್ ಮನ್ ಗೆ ತಂಡದಲ್ಲಿ ಅವಕಾಶ ಕಲ್ಪಿಸಲಾಗಿದೆ. 
4-5 ನೇ ಟೆಸ್ಟ್ ಗೆ ಟೀಂ ಇಂಡಿಯಾದ ತಂಡ ಹೀಗಿದೆ: ವಿರಾಟ್ ಕೊಹ್ಲಿ (ನಾಯಕ) ಶಿಖರ್ ಧವನ್, ಕೆಎಲ್ ರಾಹುಲ್, ಪೃಥ್ವಿ ಶಾ, ಚೇತೇಶ್ವರ್ ಪೂಜಾರ, ಅಜಿಂಕ್ಯ ರೆಹಾನೆ (ಉಪನಾಯಕ) ಕರುಣ್ ನಾಯರ್, ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್) ರಿಷಭ್ ಪಂತ್ (ವಿಕೆಟ್ ಕೀಪರ್) ಆರ್ .ಅಶ್ವಿನ್, ಹಾರ್ದಿಕ್ ಪಾಂಡ್ಯ, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಜಸ್ಪ್ರೀತ್ ಬೂಮ್ರಾ, ಶಾರ್ದೂಲ್ ಠಾಕೂರ್, ಹನುಮ ವಿಹಾರಿ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿಕೆ.ಶಿವಕುಮಾರ್; ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT