ಝುಲನ್ ಗೋಸ್ವಾಮಿ 
ಕ್ರಿಕೆಟ್

ಮಹಿಳಾ ಕ್ರಿಕೆಟ್: ಟಿ20 ಮಾದರಿ ಕ್ರಿಕೆಟ್ ಗೆ ಝುಲನ್ ಗೋಸ್ವಾಮಿ ಗುಡ್ ಬೈ

ಭಾರತ ಮಹಿಳಾ ಕ್ರಿಕೆಟ್ ತಂಡದ ವೇಗದ ಬೌಲರ್, ಝುಲನ್ ಗೋಸ್ವಾಮಿ ಅಂತಾರಾಷ್ಟ್ರೀಯ ಟ್ವೆಂಟಿ -20 ಪಂದ್ಯಗಳಿಂದ ನಿವೃತ್ತಿ ಪ್ರಕಟಿಸಿದ್ದಾರೆ.

ನವದೆಹಲಿ: ಭಾರತ ಮಹಿಳಾ ಕ್ರಿಕೆಟ್ ತಂಡದ ವೇಗದ ಬೌಲರ್, ಝುಲನ್ ಗೋಸ್ವಾಮಿ ಅಂತಾರಾಷ್ಟ್ರೀಯ ಟ್ವೆಂಟಿ -20 ಪಂದ್ಯಗಳಿಂದ ನಿವೃತ್ತಿ ಪ್ರಕಟಿಸಿದ್ದಾರೆ.

ವೆಸ್ಟ್ ಇಂಡೀಸ್ ನಲ್ಲಿ ನಡೆಯಲಿರುವ ವಿಶ್ವ ಮಹಿಳಾ ಟಿ 20 ಸರಣಿಗೆ ಮುನ್ನ ಅವರು ಈ ಘೋಷಣೆ ಮಾಡಿದ್ದಾರೆ.

35 ವರ್ಷದ ಗೋಸ್ವಾಮಿ 68 ಟಿ 20 ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿ 56 ವಿಕೆಟ್ ಪಡೆದುಕೊಂಡಿದ್ದರು.

ಆಗಸ್ಟ್ 2006 ರಲ್ಲಿ ಡರ್ಬಿಯ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದ ಮೂಲಕ ಇವರು ಟಿ 20  ಮಾದರಿ ಕ್ರಿಕೆಟ್ ಗೆ ಪ್ರವೇಶಿಸಿದ್ದರೆ ಮಾರ್ಚ್ 2012 ರಲ್ಲಿ ವಿಶಾಖಪಟ್ಟಣಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧ ಪಂದ್ಯದಲ್ಲಿ ಇಅವರು ಐದು ವಿಕೆಟ್ ಗಳನ್ನು ಪಡೆದುಕೊಳ್ಳುವ ಮೂಲಕ ಗಮನ ಸೇಳೆದಿದ್ದರು

ನಿವೃತ್ತಿ ಘೋಷಣೆ ಸಮಯ ಮಾತನಾಡಿದ ಗೋಸ್ವಾಮಿ ಭಾರತ ಕ್ರಿಕೆಟ್ ನಿಯಂತ್ರಣಾ ಮಂಡಳಿ (ಬಿಸಿಸಿಐ) ಹಾಗು ತಂಡದ ಸಹ ಆಟಗಾರರು ಟಿ 20 ಆಟದಲ್ಲಿ ನನಗೆ ಅಪಾರ ಸಹಕಾರ ನೀಡಿದ್ದಾರೆ.ಅವರಿಗೆಲ್ಲಾ ಧನ್ಯವಾದಗಳನ್ನು ತಿಳಿಸಿದ್ದಾರೆ.

10 ಟೆಸ್ಟ್ ಮತ್ತು 169 ಏಕದಿನ ಪಂದ್ಯಗಳಲ್ಲಿ ಭಾಗವಹಿಸಿರುವ ಗೋಸ್ವಾಮಿ  ಪ್ರಸಕ್ತ ಮಹಿಳಾ ಏಕದಿನ ಕ್ರಿಕೆಟ್ ನಲ್ಲಿ 200 ವಿಕೆಟ್ ಗಳನ್ನು ಪಡೆದಿರುವ ಮೊದಲ ಮಹಿಳೆ ಎನಿಸಿದ್ದಾರೆ..

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT