ಮೊಹಮ್ಮದ್ ಇರ್ಫಾನ್ 
ಕ್ರಿಕೆಟ್

ಟಿ20 ಇತಿಹಾಸದಲ್ಲೇ ಐತಿಹಾಸಿಕ ದಾಖಲೆ ನಿರ್ಮಾಣ; 4 ಓವರ್ 1 ರನ್!

ಟಿ20 ಕ್ರಿಕೆಟ್ ನ ಇತಿಹಾಸದಲ್ಲೇ ಐತಿಹಾಸಿಕ ದಾಖಲೆಯೊಂದು ನಿರ್ಮಾಣವಾಗಿದೆ. ಈ ವಿನೂತನ ದಾಖಲೆ ಯಾರು ಮಾಡಿದ್ದು ಎಲ್ಲಿ ಎಂಬುದು ಇಲ್ಲಿದೆ...

ಬ್ರಿಡ್ಜ್ ಟೌನ್: ಟಿ20 ಕ್ರಿಕೆಟ್ ನ ಇತಿಹಾಸದಲ್ಲೇ ಐತಿಹಾಸಿಕ ದಾಖಲೆಯೊಂದು ನಿರ್ಮಾಣವಾಗಿದೆ. ಈ ವಿನೂತನ ದಾಖಲೆ ಯಾರು ಮಾಡಿದ್ದು ಎಲ್ಲಿ ಎಂಬುದು ಇಲ್ಲಿದೆ. 
ಪಾಕಿಸ್ತಾನದ ವೇಗಿ ಮೊಹಮ್ಮದ್ ಇರ್ಫಾನ್ 4 ಓವರ್ ಗಳಲ್ಲಿ ಕೇವಲ 1 ರನ್ ನೀಡಿ 2 ವಿಕೆಟ್ ಪಡೆಯುವ ಮೂಲಕ ಟಿ20ಯಲ್ಲಿ ನೂತನ ದಾಖಲೆ ನಿರ್ಮಿಸಿದ್ದಾರೆ. 
ಕೆರಿಬಿಯನ್ ಪ್ರೀಮಿಯರ್ ಲೀಗ್(ಸಿಪಿಎಲ್)ನಲ್ಲಿ ಬಾರ್ಬಡೋಸ್ ಟ್ರೈಡೆಂಟ್ಸ್ ಪರ ಆಡುತ್ತಿರುವ ಇರ್ಫಾನ್ ಸೇಂಟ್ ಕಿಟ್ಸ್ ಅಂಡರ್ ನೆವಿಸ್ ಪೇಟ್ರಿಯಾಟ್ ವಿರುದ್ಧದ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದಾರೆ. 
ಇನ್ನು ಸ್ಫೋಟಕ ಬ್ಯಾಟ್ಸ್ ಮನ್ ಕ್ರಿಸ್ ಗೇಲ್ ರನ್ನು ಇರ್ಫಾನ್ ಶೂನ್ಯಕ್ಕೆ ಔಟ್ ಮಾಡಿದ್ದರೆ ಇನ್ನು ಎವಿನ್ ಲಿವಿಸ್ 1 ರನ್ ಗಳಿಸಲಷ್ಟೇ ಅವಕಾಶ ಮಾಡಿಕೊಟ್ಟಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

SCROLL FOR NEXT