ಮೊಸದ್ದೀಕ್ ಹುಸೇನ್, ಶರ್ಮಿನ್ ಸಮಿರಾ ಉಷಾ 
ಕ್ರಿಕೆಟ್

8 ಲಕ್ಷ ರೂ. ವರದಕ್ಷಿಣಿಗೆ ಡಿಮ್ಯಾಂಡ್, ಬಾಂಗ್ಲಾ ಕ್ರಿಕೆಟಿಗನ ವಿರುದ್ಧ ಪತ್ನಿ ದೂರು!

ವರದಕ್ಷಿಣೆ ತರುವಂತೆ ಕಿರುಕುಳ ನೀಡಿದ್ದಾರೆ ಎಂದು ಬಾಂಗ್ಲಾದೇಶ ಕ್ರಿಕೆಟಿಗ ಮೊಸದ್ದೀಕ್ ಹುಸೇನ್ ವಿರುದ್ಧ ಪತ್ನಿ ಗಂಭೀರ ಆರೋಪ ಮಾಡಿದ್ದಾರೆ...

ಢಾಕಾ: ವರದಕ್ಷಿಣೆ ತರುವಂತೆ ಕಿರುಕುಳ ನೀಡಿದ್ದಾರೆ ಎಂದು ಬಾಂಗ್ಲಾದೇಶ ಕ್ರಿಕೆಟಿಗ ಮೊಸದ್ದೀಕ್ ಹುಸೇನ್ ವಿರುದ್ಧ ಪತ್ನಿ ಗಂಭೀರ ಆರೋಪ ಮಾಡಿದ್ದಾರೆ. 
ಮೊಸದ್ದೀಕ್ ಹುಸೇನ್ ಕಳೆದ ಆರು ವರ್ಷಗಳ ಹಿಂದೆ ಶರ್ಮಿನ್ ಸಮಿರಾ ಉಷಾರನ್ನು ವಿವಾಹವಾಗಿದ್ದರು. ಮದುವೆಯಾದಾಗಿನಿಂದಲೂ ತನಗೆ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದರು ಎಂದು ಶರ್ಮಿನ್ ಆರೋಪ ಮಾಡಿದ್ದಾರೆ. 
ಮೊಸದ್ದೀಕ್ 8 ಲಕ್ಷ ರುಪಾಯಿಗಾಗಿ ಡಿಮ್ಯಾಂಡ್ ಮಾಡಿದ್ದಾರೆ ಎಂದು ಶರ್ಮಿನ್ ಆರೋಪ ಮಾಡಿದ್ದು ಈ ಆರೋಪಕ್ಕೆ ಬಾಂಗ್ಲಾ ಕ್ರಿಕೆಟಿಗ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. 
ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಮುಖ್ಯ ನ್ಯಾಯಾಧೀಶ ರೋಸಿನಾ ಖಾನ್ ಪ್ರಕರಣದ ವಿಚಾರಣೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಥಳಿತದಿಂದ ವಿದ್ಯಾರ್ಥಿನಿಗೆ ಕಿವುಡು': ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ಬಗ್ಗೆ ಕೇಂದ್ರ, ದೆಹಲಿ ಪೊಲೀಸ್ ವಿರುದ್ಧ ರಾಹುಲ್ ಗಾಂಧಿ ಆರೋಪ

‘ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ’; ಸಿಜೆಪಿ ಪ್ರತಿಭಟನೆಗೆ ರಾಹುಲ್‌ ಗಾಂಧಿ ಬೆಂಬಲ

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ: ಕರ್ನಾಟಕಕ್ಕೂ ಗುಡುಗು, ಮಿಂಚಿನ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ!

ಚಲಿಸುವ ರೈಲಿನಲ್ಲಿ ಮೊಬೈಲ್ ಕಳ್ಳತನಕ್ಕೆ ಯತ್ನ: ಕಳ್ಳನ ಕೈ ಹಿಡಿದ ಪ್ರಯಾಣಿಕರು, ಬಿಹಾರದಲ್ಲಿ ರೋಚಕ Video ವೈರಲ್‌