ರಿಷಬ್ ಪಂತ್ 
ಕ್ರಿಕೆಟ್

ಇನ್ನಿಂಗ್ಸ್ ನಲ್ಲಿ ಅತಿ ಹೆಚ್ಚು ಕ್ಯಾಚ್ ಹಿಡಿದು ಧೋನಿ ದಾಖಲೆ ಸಮಗೈದ ರಿಷಬ್!

ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ವಿಕೆಟ್ ಕೀಪರ್ ರಿಷಬ್ ಪಂತ್ ಅವರು ಆರು ಕ್ಯಾಚ್ ಗಳನ್ನು ಹಿಡಿಯುವ ಮೂಲಕ ಎಂಎಸ್ ಧೋನಿ ದಾಖಲೆಯನ್ನು ಸಮಗಟ್ಟಿದ್ದಾರೆ...

ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ವಿಕೆಟ್ ಕೀಪರ್ ರಿಷಬ್ ಪಂತ್ ಅವರು ಆರು ಕ್ಯಾಚ್ ಗಳನ್ನು ಹಿಡಿಯುವ ಮೂಲಕ ಎಂಎಸ್ ಧೋನಿ ದಾಖಲೆಯನ್ನು ಸಮಗಟ್ಟಿದ್ದಾರೆ. 
2009ರಲ್ಲಿ ಎಂಎಸ್ ಧೋನಿ ನ್ಯೂಜಿಲ್ಯಾಂಡ್ ವಿರುದ್ಧದ ವಿಲ್ಲಿಂಗ್ಟನ್ ಟೆಸ್ಟ್ ನಲ್ಲಿ ಇನ್ನಿಂಗ್ಸ್‍ವೊಂದರಲ್ಲಿ ಆರು ಕ್ಯಾಚ್ ಗಳನ್ನು ಹಿಡಿದು ನೂತನ ದಾಖಲೆ ಬರೆದಿದ್ದರು. ಇದೀಗ ರಿಷಬ್ ಸಹ ಇನ್ನಿಂಗ್ಸ್‍ವೊಂದರಲ್ಲಿ ಆರು ಕ್ಯಾಚ್ ಗಳನ್ನು ಹಿಡಿಯುವ ಮೂಲಕ ಧೋನಿ ಹಾದಿಯಲ್ಲೇ ನಡೆಯುತ್ತಿದ್ದಾರೆ. 
ರಿಷಬ್ ಪಂತ್ ಆಸ್ಟ್ರೇಲಿಯಾದ ಆಟಗಾರರಾದ ಉಸ್ಮಾನ್ ಖವಾಜ, ಪೀಟರ್ ಹ್ಯಾಂಡ್ಸ್ ಕ್ಯೂಬ್, ಟಿಮ್ ಪೈನ್, ಮಿಚೇಲ್ ಸ್ಟಾರ್ಕ್, ಟ್ರಾವಿಸ್ ಹೇಡ್ ಮತ್ತು ಜೋಶ್ ಹೇಜಲ್ವುಡ್ ಅವರ ಕ್ಯಾಚ್ ಗಳನ್ನು ಹಿಡಿದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ವಿಜಯೇಂದ್ರ ಮಾತನ್ನು ನಂಬುತ್ತೇನೆ, ಆದ್ರೆ...: BJPಗೆ ಘರ್ ವಾಪ್ಸಿ ಬಗ್ಗೆ ಈಶ್ವರಪ್ಪ ಶಾಕಿಂಗ್ ಹೇಳಿಕೆ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ