ಕೆಎಲ್ ರಾಹುಲ್ 
ಕ್ರಿಕೆಟ್

ಅವಕಾಶಗಳು ಸಿಕ್ಕರೂ ಪದೇ ಪದೇ ಕೆಎಲ್ ರಾಹುಲ್ ಕಳಪೆ ಪ್ರದರ್ಶನ: ರೊಚ್ಚಿಗೆದ್ದ ಟ್ವೀಟರಿಗರು!

ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ದ್ವಿತೀಯ ಇನ್ನಿಂಗ್ಸ್ ನಲ್ಲೂ ಕೆಎಲ್ ರಾಹುಲ್ ಕಳಪೆ ಪ್ರದರ್ಶನ ನೀಡಿ, ಶೂನ್ಯಕ್ಕೆ ಔಟಾಗಿ ತಂಡಕ್ಕೆ...

ಪರ್ತ್: ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ದ್ವಿತೀಯ ಇನ್ನಿಂಗ್ಸ್ ನಲ್ಲೂ ಕೆಎಲ್ ರಾಹುಲ್ ಕಳಪೆ ಪ್ರದರ್ಶನ ನೀಡಿ, ಶೂನ್ಯಕ್ಕೆ ಔಟಾಗಿ ತಂಡಕ್ಕೆ ಆಸರೆಯಾಗಬೇಕಿದ್ದ ಸಮಯದಲ್ಲಿ ಕೈ ಕೊಟ್ಟ ರಾಹುಲ್ ವಿರುದ್ಧ ಟ್ವೀಟರಿಗರು ಆಕ್ರೋಶ ಹೊರಹಾಕುತ್ತಿದ್ದಾರೆ. 
ಪರ್ತ್ ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲ್ಲಲು 287 ರನ್ ಗಳ ಗುರಿ ಬೆನ್ನಟ್ಟಿದ ಸಮಯದಲ್ಲಿ ಉತ್ತಮ ಆರಂಭ ಒದಗಿಸಬೇಕಿದ್ದ ಕೆಎಲ್ ರಾಹುಲ್ ಶೂನ್ಯಕ್ಕೆ ಔಟಾಗಿ ತಂಡಕ್ಕೆ ಹೊರೆಯಾಗಿದ್ದರು. ಇದಕ್ಕೆ ಟ್ವೀಟರಿಗರು ಆಕ್ರೋಶ ವ್ಯಕ್ತಪಡಿಸಿ ಕಾಲೆಳೆಯುತ್ತಿದ್ದಾರೆ.
ಇನ್ನು ಮುಂದಿನ ಪಂದ್ಯದಲ್ಲಿ ಕೆಎಲ್ ರಾಹುಲ್ ಗೆ ವಿಶ್ರಾಂತಿ ನೀಡಿ, ಕನ್ನಡಿಗ ಮಾಯಾಂಕ್ ಅಗರ್ವಾಲ್ ಗೆ ಸ್ಥಾನ ನೀಡಬೇಕು ಎಂದು ಮನವಿ ಮಾಡುತ್ತಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ: ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಜಾತಿ ನಿಂದನೆ ತಂದೆ-ಮಗನ ವಿರುದ್ಧ ಪ್ರಕರಣ ದಾಖಲು

SCROLL FOR NEXT