ಎರಡನೇ ಏಕದಿನ ಪಂದ್ಯ: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 9 ವಿಕೆಟ್ ಗಳ ಜಯ, 2-0 ಮುನ್ನಡೆ 
ಕ್ರಿಕೆಟ್

ಎರಡನೇ ಏಕದಿನ ಪಂದ್ಯ: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 9 ವಿಕೆಟ್ ಗಳ ಜಯ,2-0 ಮುನ್ನಡೆ

ಸೆಂಚ್ಯುರಿಯನ್ ನಲ್ಲಿ ನಡೆದ ದಕ್ಷಿಣ ಆಫ್ರಿಕಾ-ಭಾರತದ ನಡುವಿನ ಏಕದಿನ ಪಂದ್ಯದಲ್ಲಿ ಭಾರತ 9 ವಿಕೆಟ್ ಗಳ ಜಯ ಗಳಿಸಿದ್ದು, ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ.

ಸೆಂಚ್ಯುರಿಯನ್: ಸೆಂಚ್ಯುರಿಯನ್ ನಲ್ಲಿ ನಡೆದ ದಕ್ಷಿಣ ಆಫ್ರಿಕಾ-ಭಾರತದ ನಡುವಿನ ಏಕದಿನ ಪಂದ್ಯದಲ್ಲಿ ಭಾರತ 9 ವಿಕೆಟ್ ಗಳ ಜಯ ಗಳಿಸಿದ್ದು, ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. 
119 ರನ್ ಗಳ ಟಾರ್ಗೆಟ್ ನ್ನು ಬೆನ್ನಟ್ಟಿದ ಭಾರತ 20.3 ಓವರ್ ಗಳಲ್ಲಿ ಪಂದ್ಯವನ್ನು ಗೆದ್ದಿದ್ದು ಶಿಖರ್ ಧವನ್ (51) ನಾಯಕ ವಿರಾಟ್ ಕೊಹ್ಲಿ(46) ಅತ್ಯುತ್ತಮ ಆಟ ಆಡಿ ತಂಡ ಜಯ ಗಳಿಸುವುದಕ್ಕೆ ಕಾರಣರಾದರು. ಭಾರತದ ಯಜುವೇಂದ್ರ ಚಾಹಲ್ 22 ರನ್ ನೀಡಿ 5 ವಿಕೆಟ್ ಗಳಿಸಿದರೆ, ಕುಲ್ದೀಪ್ ಯಾದವ್ 20 ರನ್ ನೀಡಿ 3 ವಿಕೆಟ್ ಗಳಿಸಿ ದಕ್ಷಿಣ ಆಫ್ರಿಕಾ ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿ ಹಾಕಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!