ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ಎರಡನೇ ಏಕದಿನ ಪಂದ್ಯ: ಟಾಸ್ ಗೆದ್ದ ಟೀಂ ಇಂಡಿಯಾ ಫೀಲ್ಡಿಂಗ್ ಆಯ್ಕೆ

ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ...

ಭಾರತ-ದಕ್ಷಿಣ ಆಫ್ರಿಕಾ
Vishwanath S
Updated On : 4 Feb 2018, 1:25 am
ಸೆಂಚೂರಿಯನ್: ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಸೆಂಚೂರಿಯನ್ ನಲ್ಲಿ ಎರಡನೇ ಏಕದಿನ ಪಂದ್ಯ ನಡೆಯುತ್ತಿದೆ. ನಾಯಕ ಡುಪ್ಲೇಸಿಸ್ ಗಾಯಗೊಂಡು ಟೂರ್ನಿಯಿಂದ ಹೊರಹೋಗಿರುವುದರಿಂದ ಮಾರ್ಕ್ರಾಮ್ ಅವರಿಗೆ ತಂಡವನ್ನು ಮುನ್ನಡೆಸುವ ಜವಾಬ್ದಾರಿ ನೀಡಲಾಗಿದೆ. 
ಆಫ್ರಿಕಾ ಪರ ಹಾಶೀಂ ಆಮ್ಲಾ, ಡಿ ಕಾಕ್, ಜೋಂಡಾ, ಮಾರ್ಕ್ರಮ್, ಜೆಪಿ ಡುಮಿನಿ, ಮಿಲ್ಲರ್, ಮೋರಿಸ್, ಶಾಮ್ಸಿ, ರಬಾಡ, ಮಾರ್ಕೆಲ್ ಮತ್ತು ಇಮ್ರಾನ್ ತಹೀರ್ ಕಣಕ್ಕಿಳಿಯಲಿದ್ದಾರೆ. 

Advertisement

Advertisement

ಭಾರತದ ಪರ ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಎಂಎಸ್ ಧೋನಿ, ಕೇದಾರ್ ಜಾದವ್, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಕುಲದೀಪ್ ಯಾದವ್, ಜಸ್ ಪ್ರೀತ್ ಬೂಮ್ರಾ, ಯಜುವೇಂದ್ರ ಚಹಾಲ್ ಕಣಕ್ಕಿಳಿಯಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement