ಟೀಂ ಇಂಡಿಯಾ 
ಕ್ರಿಕೆಟ್

ಟೆಸ್ಟ್ ನಂತರ ಏಕದಿನ ರ್ಯಾಂಕಿಂಗ್ ನಲ್ಲೂ ಟೀಂ ಇಂಡಿಯಾ ನಂ.1!

ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಸೋಲಿನ ಬಳಿಕ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿರುವ ಟೀಂ ಇಂಡಿಯಾ ಇದೀಗ ರ್ಯಾಂಕಿಂಗ್...

ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಸೋಲಿನ ಬಳಿಕ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿರುವ ಟೀಂ ಇಂಡಿಯಾ ಇದೀಗ ರ್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. 
ಐಸಿಸಿ ರ್ಯಾಂಕಿಂಗ್ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾ ಮತ್ತು ಭಾರತ ತಂಡಗಳು ಸಮಾನ ಅಂಕಗಳನ್ನು ಪಡೆದು ಅಗ್ರಸ್ಥಾನದಲ್ಲಿದ್ದವು. ಇದೀಗ ಟೀಂ ಇಂಡಿಯಾ ಮೊದಲ ಏಕದಿನ ಪಂದ್ಯ ಗೆಲ್ಲುವ ಸಾಧಿಸುವ ಮೂಲಕ ದಕ್ಷಿಣ ಆಫ್ರಿಕಾವನ್ನು ಹಿಂದಿಕ್ಕಿದೆ. ಇಂದು ನಡೆಯಲಿರುವ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಗೆದ್ದರೇ ಅಗ್ರಸ್ಥಾನವನ್ನು ಗಟ್ಟಿಗೊಳಿಸಿಕೊಳ್ಳಲಿದೆ. 
ಪ್ರವಾಸಿ ಭಾರತ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಸೋಲು ಕಂಡಿದ್ದೆ ಆದರೇ ರ್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವುದು ಆಫ್ರಿಕಾಗೆ ಇನ್ನಷ್ಟು ಕಗ್ಗಂಟಾಗಲಿದೆ. 
ಐಸಿಸಿ ರ್ಯಾಂಕಿಂಗ್ ಪಟ್ಟಿಯಲ್ಲಿ ಉಭಯ ತಂಡಗಳು 120 ಅಂಕಗಳನ್ನು ಸಂಪಾದಿಸುವ ಮೂಲಕ ಭಾರತ ಅಗ್ರಸ್ಥಾನ ಹಾಗೂ ಆಫ್ರಿಕಾ ಎರಡನೇ ಸ್ಥಾನದಲ್ಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?