ವಿರಾಟ್ ಕೊಹ್ಲಿ 
ಕ್ರಿಕೆಟ್

ತೀವ್ರತೆ ಇಲ್ಲದೆ ಮೈದಾನದಲ್ಲಿ ನಾನೇನು ಮಾಡಬಲ್ಲೆ ಎಂಬುದು ನನಗೆ ಗೊತ್ತಿಲ್ಲ: ವಿರಾಟ್ ಕೊಹ್ಲಿ

ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಅಬ್ಬರದ ಬ್ಯಾಟಿಂಗ್ ಗೆ ತೀವ್ರತೆಯೂ ಸಹ ಒಂದು ಕಾರಣ ಎಂಬುದು ಬಹಿರಂಗವಾಗಿದ್ದು, ತೀವ್ರತೆ ಇಲ್ಲದೇ ಮೈದಾನದಲ್ಲಿ ನಾನೇನು ಮಾಡಬಲ್ಲೆ ಎಂಬುದು....

ಕೇಪ್ ಟೌನ್:  ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಅಬ್ಬರದ ಬ್ಯಾಟಿಂಗ್ ಗೆ ತೀವ್ರತೆಯೂ ಸಹ ಒಂದು ಕಾರಣ ಎಂಬುದು ಬಹಿರಂಗವಾಗಿದ್ದು, ತೀವ್ರತೆ ಇಲ್ಲದೇ ಮೈದಾನದಲ್ಲಿ ನಾನೇನು ಮಾಡಬಲ್ಲೆ ಎಂಬುದು ನನಗೆ ಗೊತ್ತಿಲ್ಲ ಎಂದು ಸ್ವತಃ ವಿರಾಟ್ ಕೊಹ್ಲಿ ಹೇಳಿದ್ದಾರೆ. 
ಭಾರತ-ದಕ್ಷಿಣ ಆಫ್ರಿಕಾ ನಡುವಿನ 3 ನೇ ಏಕದಿನ ಪಂದ್ಯದಲ್ಲಿ 34 ನೇ ಶತಕ ದಾಖಲಿಸಿರುವ ವಿರಾಟ್ ಕೊಹ್ಲಿ, ಈ ವರ್ಷ ನಾನು 30 ನೇ ವಸಂತಕ್ಕೆ ಕಾಲಿಡುತ್ತಿದ್ದೇವೆ, 34-35 ವರ್ಷದಲ್ಲಿಯೂ ನಾನು ಇದೇ ರೀತಿಯಲ್ಲಿ ಕ್ರಿಕೆಟ್ ಆಡಬೇಕು, ನಾನು ತೀವ್ರತೆಯಿಂದ ಆಡುವುದಕ್ಕೆ ಇಷ್ಟಪಡುವ ವ್ಯಕ್ತಿ ಅದಕ್ಕಾಗಿಯೇ ಸಿದ್ಧತೆ ನಡೆಸುತ್ತೇನೆ ಎಂದು ಕೊಹ್ಲಿ ಹೇಳಿದ್ದಾರೆ. 
ನನ್ನಲ್ಲಿ ಆ ತೀವ್ರತೆ ಕಡಿಮೆಯಾದರೆ, ಮೈದಾನದಲ್ಲಿ ನಾನೇನು ಮಾಡಬಲ್ಲೆ ಎಂಬುದು ನನಗೆ ಗೊತ್ತಾಗುವುದೇ ಇಲ್ಲ ಎಂದು ಕೊಹ್ಲಿ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮ ಕಡೆಯಿಂದ ವೈಮಾನಿಕ ದಾಳಿ ಇರುವುದಿಲ್ಲ: 5 ವರ್ಷಗಳಲ್ಲಿ ಮೊದಲ ಬಾರಿಗೆ ಕದನ ವಿರಾಮ ಪ್ರಸ್ತಾಪಿಸಿದ ಯುಕ್ರೇನ್ ಅಧ್ಯಕ್ಷ Zelensky

ಡ್ರಗ್ಸ್ ಸೇವನೆ ದೃಢ: ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ!

Video: 'ಪೊಲೀಸರು ಬುದ್ದಿ ಕಲಿಸಿದ್ದಾರೆ, ತಪ್ಪನ್ನ ಕ್ಷಮಿಸಲ್ಲ'; ಮಗ ಸಾಮ್ರಾಟ್‌ ಬಗ್ಗೆ ಕೊನೆಗೂ ಮೌನ ಮುರಿದ ನಟ Duniya Vijay

‘ಹೂತುಹಾಕಬೇಕು ಎನ್ನುವವರಲ್ಲ ನಾವು’.. ‘ಮಹಿಳೆಯರಿಗೆ ಶಿಕ್ಷಣ, ಅವಕಾಶ ನೀಡುತ್ತಿದ್ದೇವೆ’: ‘ಮನೆಯಲ್ಲೇ ಇರಬೇಕು’ ಹೇಳಿಕೆಗೆ ಮುಸ್ಲಿಂ ಧರ್ಮಗುರು ಸ್ಪಷ್ಟನೆ, Video

ಜಮ್ಮು-ಕಾಶ್ಮೀರ: ಬುಡ್ಗಾಮ್‌ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!