ದಕ್ಷಿಣ ಆಫ್ರಿಕಾ-ಭಾರತ 
ಕ್ರಿಕೆಟ್

ದಕ್ಷಿಣ ಆಫ್ರಿಕಾ-ಭಾರತ 5 ನೇ ಏಕದಿನ ಪಂದ್ಯ: ಟಾಸ್ ಗೆದ್ದ ದ.ಆಫ್ರಿಕಾ ಬೌಲಿಂಗ್ ಆಯ್ಕೆ

ದಕ್ಷಿಣ ಆಫ್ರಿಕಾದ ಪೋರ್ಟ್ ಎಲಿಜಬೆತ್ ನಲ್ಲಿ ಫೆ.13 ರಂದು ನಡೆಯುತ್ತಿರುವ ಭಾರತ-ದಕ್ಷಿಣ ಆಫ್ರಿಕಾ ನಡುವಿನ 5 ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಪೋರ್ಟ್ ಎಲಿಜಬೆತ್: ದಕ್ಷಿಣ ಆಫ್ರಿಕಾದ ಪೋರ್ಟ್ ಎಲಿಜಬೆತ್ ನಲ್ಲಿ ಫೆ.13 ರಂದು ನಡೆಯುತ್ತಿರುವ ಭಾರತ-ದಕ್ಷಿಣ ಆಫ್ರಿಕಾ ನಡುವಿನ 5 ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

6 ಪಂದ್ಯಗಳ ಏಕದಿನ ಪಂದ್ಯಗಳ ಸರಣಿಯಲ್ಲಿ ಭಾರತ ಈಗಾಗಲೇ 3-1 ಅಂತರದಿಂದ ಮುನ್ನಡೆ ಸಾಧಿಸಿದ್ದು, ಈ ಪಂದ್ಯವನ್ನು ಗೆದ್ದರೆ ಸರಣಿ ಭಾರತದ ಕೈವಶವಾಗಲಿದೆ.

ವಿರಾಟ್ ಕೊಹ್ಲಿ ಪಡೆ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸುವ ಉತ್ಸಾಹದಲ್ಲಿದ್ದು ಸರಣಿಯನ್ನು ಕೈವಶ ಮಾಡಿಕೊಳ್ಳುವ ನಿಟ್ಟಿನಲ್ಲಿ ಈ ಪಂದ್ಯವನ್ನು ಗೆಲ್ಲುವ ವಿಶ್ವಾಸದಲ್ಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT