ಶಿಖರ್ ಧವನ್-ಕಗಿಸೋ ರಬಾಡ 
ಕ್ರಿಕೆಟ್

ಮೈದಾನದಲ್ಲಿ ಧವನ್ ಕಿಚಾಯಿಸಿದ ರಬಾಡಗೆ ದಂಡ

ಟೀಂ ಇಂಡಿಯಾದ ಬ್ಯಾಟ್ಸ್ ಮನ್ ಶಿಖರ್ ಧವನ್ ರನ್ನು ಮೈದಾನದಲ್ಲಿ ಕಿಚಾಯಿಸಿದ ದಕ್ಷಿಣ ಆಫ್ರಿಕಾದ ವೇಗಿ ಕಾಗಿಸೋ ರಬಾಡಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ...

ದುಬೈ: ಟೀಂ ಇಂಡಿಯಾದ ಬ್ಯಾಟ್ಸ್ ಮನ್ ಶಿಖರ್ ಧವನ್ ರನ್ನು ಮೈದಾನದಲ್ಲಿ ಕಿಚಾಯಿಸಿದ ದಕ್ಷಿಣ ಆಫ್ರಿಕಾದ ವೇಗಿ ಕಾಗಿಸೋ ರಬಾಡಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಪಂದ್ಯದ ಶೇಕಡ 15ರಷ್ಟು ದಂಡ ವಿಧಿಸಿದೆ.
ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಐದನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಶಿಖರ್ ಧವನ್ ವಿಕೆಟ್ ಪಡೆದ ರಬಾಡ ಅವರನ್ನು ಪೆವಿಲಿಯನ್ ಗೆ ಹೋಗುವಂತೆ ಕೈ ಸೂಚನೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಐಸಿಸಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದು ಈ ಹಿನ್ನೆಲೆಯಲ್ಲಿ ರಬಾಡಗೆ ದಂಡ ವಿಧಿಸಲಾಗಿದೆ. 
ದಕ್ಷಿಣ ಆಫ್ರಿಕಾದ ಪೋರ್ಟ್ ಎಲಿಜಬೆತ್ ಕ್ರೀಡಾಂಗಣದಲ್ಲಿ ಏಕದಿನ ಪಂದ್ಯ ನಡೆದಿದ್ದು ಇದರಲ್ಲಿ ಭಾರತ ಆಫ್ರಿಕಾ ವಿರುದ್ಧ 73 ರನ್ ಗಳ ಭರ್ಜರಿ ಜಯ ಗಳಿಸಿತ್ತು.
ಆರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 4-1 ಅಂತರದಿಂದ ಸರಣಿಯನ್ನು ಕೈವಶ ಮಾಡಿಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಒಂದೇ ಶಾಟ್‌ನಲ್ಲಿ ಇರಾನ್‌ನ ಎಲ್ಲಾ ನಾಯಕರು ಖತಂ ಆಗುತ್ತಿದ್ದರು"... ಆದರೆ, ಅಮೆರಿಕಾ ಸುಮ್ಮನಿರುವುದೇಕೆ? ಅಸಲಿ ಕಾರಣ ಬಿಚ್ಚಿಟ್ಟ ಟ್ರಂಪ್..!

ಶೋಪಿಯಾನ್‌ನಲ್ಲಿ ಮುಂದುವರಿದ ಕಾರ್ಯಾಚರಣೆ: ಹಣ್ಣಿನ ತೋಟದಲ್ಲಿ ಸಿಲುಕಿರುವ ಉಗ್ರರು; ತಪ್ಪಿಸಿಕೊಳ್ಳುವ ಎಲ್ಲಾ ಮಾರ್ಗಗಳೂ ಬಂದ್, ಬೇಟೆಗೆ ಸೇನೆ ರಣತಂತ್ರ..!

ವಿಶಾಖಪಟ್ಟಣಂ ಕರಾವಳಿಯಲ್ಲಿ ಮೀನುಗಾರಿಕಾ ದೋಣಿ ಮಗುಚಿ 6 ಮೀನುಗಾರರು ನಾಪತ್ತೆ; ಒಬ್ಬನ ರಕ್ಷಣೆ

Venezuelaದಲ್ಲಿ ಮರಣ ಮೃದಂಗ: ಅವಳಿ ಭೂಕಂಪಕ್ಕೆ 2,954 ಮಂದಿ ಬಲಿ, ಸಾವಿರಾರು ಕುಟುಂಬಗಳು ಬೀದಿಗೆ..!

'Boss ಯಾರು ಬಾಸ್ ಅಂತ ನೆತನ್ಯಾಹುಗೆ ಚೆನ್ನಾಗಿ ಗೊತ್ತಿದೆ'; ಇಸ್ರೇಲ್ ಪ್ರಧಾನಿಗೆ ಟ್ರಂಪ್ ಖಡಕ್ ಸಂದೇಶ, ಆಪ್ತರಿಂದಲೂ 'ಬಿಬಿ' ವಿರುದ್ಧ ಅಸಮಾಧಾನ..!