ಕ್ರಿಕೆಟ್

ಏಕದಿನ ಪಂದ್ಯದಲ್ಲಿ ಕ್ಯಾಚ್‌ನಲ್ಲೂ ಶತಕ ಸಿಡಿಸಿದ ಕೊಹ್ಲಿ

Vishwanath S
ಸೆಂಚೂರಿಯನ್: ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಆರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ಮಾಡಿದ್ದಾರೆ. 
ಸೆಂಚುರಿಯನ್ ನ ಸೂಪರ್ ಸ್ಪೋರ್ಟ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಕದಿನ ಪಂದ್ಯದಲ್ಲಿ ಇಮ್ರಾನ್ ತಾಹೀರ್ ಬಾರಿಸಿದ ಚೆಂಡನ್ನು ಹಿಡಿಯುವ ಮೂಲಕ ಏಕದಿನ ಪಂದ್ಯದಲ್ಲಿ 100ನೇ ಕ್ಯಾಚ್ ಹಿಡಿದ ಸಾಧನೆ ಮಾಡಿದ್ದಾರೆ. 
ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 207 ಪಂದ್ಯಗಳನ್ನು ಆಡಿರುವ ವಿರಾಟ್ ಕೊಹ್ಲಿ ವೇಗವಾಗಿ 100 ಕ್ಯಾಚ್ ಹಿಡಿದ ಸಾಧನೆ ಮಾಡಿದ್ದಾರೆ. 
SCROLL FOR NEXT