ಭಾರತ 
ಕ್ರಿಕೆಟ್

ಮೊದಲ ಟಿ20 ಪಂದ್ಯ: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 28 ರನ್ ಗಳ ಜಯ!

ನ್ಯೂ ವಾಂಡರ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ 28 ರನ್ ಗಳ ಜಯ ಗಳಿಸಿದೆ.

ಜೋಹಾನ್ಸ್ ಬರ್ಗ್: ನ್ಯೂ ವಾಂಡರ್ಸ್ ಕ್ರೀಡಾಂಗಣದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ 28 ರನ್ ಗಳ ಜಯ ಗಳಿಸಿದೆ. 
ಮೊದಲು ಬ್ಯಾಟಿಂಗ್ ಮಾಡಿದ ಭಾರತವ್ ದಕ್ಷಿಣ ಆಫ್ರಿಕಾಗೆ 204 ರನ್ ಗಳ ಗುರಿ ನೀಡಿತ್ತು, ಬೌಲಿಂಗ್ ನಲ್ಲಿ ಪ್ರಾಬಲ್ಯ ಸಾಧಿಸಿದ ಭಾರತ ದಕ್ಷಿಣ ಆಫ್ರಿಕಾವನ್ನು ನಿಗದಿತ 20 ಓವರ್ ಗಳಿಗೂ ಮುನ್ನವೇ 175 ರನ್ ಗಳಿಗೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾಗಿ ಮೊದಲ ಪಂದ್ಯವನ್ನು ಗೆದ್ದಿದೆ. 
ಭಾರತದ ಪರ ಶಿಖರ್ ಧವನ್ 72 ರನ್ ಗಳಿಸಿ ಭಾರತವ್ ಹೆಚ್ಚು ಮೊತ್ತವನ್ನು ಕಲೆಹಾಕುವುದಕ್ಕೆ ನೆರವಾದರು. ಇನ್ನು ದಕ್ಷಿಣ ಆಫ್ರಿಕಾವನ್ನು 28 ರನ್ ಗಳಿಂದ ಮಣಿಸುವಲ್ಲಿ 24 ರನ್ ನೀಡಿ 5 ವಿಕೆಟ್ ಗಳಿಸಿದ ಭಾರತದ ಬೌಲಿಂಗ್ ವಿಭಾಗದಲ್ಲಿ ಭುವನೇಶ್ವರ್ ಕುಮಾರ್ ಮಹತ್ವದ ಪಾತ್ರ ವಹಿಸಿದರು, ಜಯದೇವ್ ಉನದ್ಕತ್, ಹಾರ್ದಿಕ್ ಪಾಂಡ್ಯ, ಯಜುವೇಂದ್ರ ಚಹಾಲ್ ತಲಾ ಒಂದು ವಿಕೆಟ್ ಪಡೆದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel