ಐಪಿಎಲ್ 2018: ಚೆನ್ನೈ ಸೂಪರ್ ಕಿಂಗ್ಸ್ ಗೆ ಮರಳಿದ ಧೋನಿ, ಆರ್ ಸಿಬಿಯಲ್ಲೇ ಉಳಿದ ಕೊಹ್ಲಿ
ಐಪಿಎಲ್ ಹರಾಜು ಪ್ರಕ್ರಿಯೆಗೂ ಮುನ್ನ ಫ್ರಾಂಚೈಸಿಗಳು ತಮ್ಮಲ್ಲೇ ಉಳಿಸಿಕೊಳ್ಳುವ ಆಟಗಾರರ ಪಟ್ಟಿಯನ್ನು ಜ.4 ರಂದು ಬಿಡುಗಡೆ ಮಾಡಿವೆ.
ನವದೆಹಲಿ: ಐಪಿಎಲ್ ಹರಾಜು ಪ್ರಕ್ರಿಯೆಗೂ ಮುನ್ನ ಫ್ರಾಂಚೈಸಿಗಳು ತಮ್ಮಲ್ಲೇ ಉಳಿಸಿಕೊಳ್ಳುವ ಆಟಗಾರರ ಪಟ್ಟಿಯನ್ನು ಜ.4 ರಂದು ಬಿಡುಗಡೆ ಮಾಡಿವೆ.
ಈಗಿರುವ ತಂಡದಲ್ಲಿಯೇ ಮುಂದುವರೆಯುವ ಆಟಗಾರರ ಪಟ್ಟಿ ಈ ಕೆಳಕಂಡಂತಿದೆ.
ಸನ್ ರೈಸರ್ಸ್ ಹೈದರಾಬಾದ್: ಡೇವಿಡ್ ವಾರ್ನರ್ ಹಾಗೂ ಭುವನೇಶ್ವರ್ ಕುಮಾರ್
ರಾಯಲ್ ಚಾಲೆಂಜರ್ಸ್ ಬೆಂಗಳೂರು: ನಾಯಕ ವಿರಾಟ್ ಕೊಹ್ಲಿ, ಎಬಿಡಿ ವಿಲ್ಲರ್ಸ್ ಹಾಗೂ ಸರ್ಫರಾಜ್ ಖಾನ್
ರಾಜಸ್ತಾನ್ ರಾಯಲ್ಸ್: ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್
ಕೋಲ್ಕತ್ತಾ ನೈಟ್ ರೈಡರ್ಸ್: ಸುನಿಲ್ ನರೈನ್, ಆಂಡ್ರೆ ರಸ್ಸೆಲ್
ಕಿಂಗ್ಸ್ XI ಪಂಜಾಬ್: ಆಕ್ಸರ್ ಪಟೇಲ್
ಚೆನ್ನೈ ಸೂಪರ್ ಕಿಂಗ್ಸ್: ಎಂಎಸ್ ಧೋನಿ, ಸುರೇಶ್ ರೈನಾ, ರವೀಂದ್ರ ಜಡೇಜಾ
ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬೂಮ್ರಾ
ಡೆಲ್ಲಿ ಡೇರ್ ಡೆವಿಲ್ಸ್: ರಿಷಭ್ ಪಂತ್, ಶ್ರೇಯಸ್ ಅಯ್ಯರ್, ಕ್ರಿಸ್ ಮೊರಿಸ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.