ಟೀಂ ಇಂಡಿಯಾ 
ಕ್ರಿಕೆಟ್

ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿ ಸೋತರು ಭಾರತವೇ ನಂ.1

ಟೀಂ ಇಂಡಿಯಾ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿ ನಾಳೆಯಿಂದ ಆರಂಭವಾಗುತ್ತಿದ್ದು ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಸೋತರು ಭಾರತ ಅಗ್ರಸ್ಥಾನದಲ್ಲೇ...

ದುಬೈ: ಟೀಂ ಇಂಡಿಯಾ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿ ನಾಳೆಯಿಂದ ಆರಂಭವಾಗುತ್ತಿದ್ದು ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಸೋತರು ಭಾರತ ಅಗ್ರಸ್ಥಾನದಲ್ಲೇ ಮುಂದುವರೆಯಲಿದೆ. 
ದಕ್ಷಿಣ ಆಫ್ರಿಕಾ ಬಲಿಷ್ಠ ತಂಡವಾಗಿದ್ದು ಉಭಯ ತಂಡಗಳ ನಡುವಿನ ಟೆಸ್ಟ್ ಸರಣಿ ಹೆಚ್ಚು ಕಠಿಣವಾಗಿರುತ್ತದೆ. ಈಗಿರುವಾಗ ಆಫ್ರಿಕಾ ಟೆಸ್ಟ್ ಸರಣಿ ಗೆದ್ದರೂ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಟೆಸ್ಟ್ ರ್ಯಾಂಕಿಂಗ್ ಪಟ್ಟಿಯಲ್ಲಿ ಭಾರತ ಅಗ್ರಸ್ಥಾನದಲ್ಲೇ ಮುಂದುವರೆಯಲಿದೆ. 
ಟೆಸ್ಟ್ ರ್ಯಾಂಕಿಂಗ್ ನಲ್ಲಿ ಟೀಂ ಇಂಡಿಯಾದ 124 ರೇಟಿಂಗ್ ಅಂಕಗಳನ್ನು ಹೊಂದಿದೆ. ಇನ್ನು ದಕ್ಷಿಣ ಆಫ್ರಿಕಾ ಭಾರತಕ್ಕಿಂತ 13 ಅಂಕಗಳಿಂದ ಹಿಂದಿದೆ. ಈ ಟೆಸ್ಟ್ ಸರಣಿಯಲ್ಲಿ ಆಫ್ರಿಕಾ 3-0 ಅಂತರದಿಂದ ಸರಣಿ ಗೆದ್ದು ಕ್ಲೀನ್ ಸ್ವೀಪ್ ಸಾಧಿಸಿದರೆ ಉಭಯ ತಂಡಗಳು 118 ಅಂಕಗಳೊಂದಿಗೆ ಸಮಬಲ ಸಾಧಿಸಲಿವೆ. 
ಈ ಟೆಸ್ಟ್ ಸರಣಿಯಲ್ಲಿ ಭಾರತ 3-0 ಅಂತರದಲ್ಲಿ ಸರಣಿ ಗೆದ್ದರೆ ತಂಡದ ರೇಟಿಂಗ್ ಅಂಕ 128ಕ್ಕೆ ಏರಿಕೆಯಾಗಲಿದೆ. ಆಗ ಆಫ್ರಿಕಾ 107 ಅಂಕಗಳಿಗೆ ಕುಸಿಯಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!