ಭಾರತ-ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್: ಮೊದಲ ಇನ್ನಿಂಗ್ಸ್ ನಲ್ಲಿ ದ.ಆಫ್ರಿಕಾ 286 ಕ್ಕೆ ಸರ್ವಪತನ 
ಕ್ರಿಕೆಟ್

ಭಾರತ-ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್: ಮೊದಲ ಇನ್ನಿಂಗ್ಸ್ ನಲ್ಲಿ ದ.ಆಫ್ರಿಕಾ 286 ಕ್ಕೆ ಸರ್ವಪತನ

ನ್ಯೂಲ್ಯಾಂಡ್ಸ್ ನ ಕೇಪ್ ಟೌನ್ ನಲ್ಲಿ ನಡೆಯುತ್ತಿರುವ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ದಕ್ಷಿಣ ಆಫ್ರಿಕಾ 286 ರನ್ ಗಳಿಗೆ ಸರ್ವಪತನ ಕಂಡಿದೆ.

ಕೇಪ್ ಟೌನ್: ನ್ಯೂಲ್ಯಾಂಡ್ಸ್ ನ ಕೇಪ್ ಟೌನ್ ನಲ್ಲಿ ನಡೆಯುತ್ತಿರುವ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ದಕ್ಷಿಣ ಆಫ್ರಿಕಾ 286 ರನ್ ಗಳಿಗೆ ಸರ್ವಪತನ ಕಂಡಿದೆ. 
ಮೊದಲ ದಿನಾಂತ್ಯಕ್ಕೆ ದಕ್ಷಿಣ ಆಫ್ರಿಕಾ 286 ರನ್ ಗಳನ್ನು ಕಲೆಹಾಕಿದ್ದು, ಸ್ಪಿನ್ನರ್ ಆರ್ ಅಶ್ವಿನ್ ದಕ್ಷಿಣ ಆಫ್ರಿಕಾ ತಂಡವನ್ನು 286 ರನ್ ಗಳಿಗೆ ಕಟ್ಟಿಹಾಕಲು ನೆರವಾಗಿದ್ದಾರೆ. ಇತ್ತೀಚಿನ ವರದಿಗಳ ಪ್ರಕಾರ ಭಾರತ  ಬ್ಯಾಟಿಂಗ್ ಆರಂಭಿಸಿದೆ 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!