ಐರ್ಲೆಂಡ್ ವಿರುದ್ಧ ಟಿ20 ಸರಣಿ ಆಡಲಿರುವ ಭಾರತ
ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಭಾರತ ಐರ್ಲೆಂಡ್ ವಿರುದ್ಧ ಟಿ2೦ ಸರಣಿಯನ್ನಾಡಲಿದೆ ಎಂದು ಬಿಸಿಸಿಐ ಹೇಳಿದೆ.
ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಭಾರತ ಐರ್ಲೆಂಡ್ ವಿರುದ್ಧ ಟಿ2೦ ಸರಣಿಯನ್ನಾಡಲಿದೆ ಎಂದು ಬಿಸಿಸಿಐ ಹೇಳಿದೆ.
ಡಬ್ಲಿನ್ ನಲ್ಲಿ ಜೂ.27-29 ರಂದು ಟಿ 20 ಪಂದ್ಯ ನಡೆಯಲಿದ್ದು, ಈ ಸರಣಿಯ ಬಳಿಕ ಭಾರತ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. 2007 ರ ನಂತರ ಮೊದಲ ಬಾರಿಗೆ ಭಾರತ ಕ್ರಿಕೆಟ್ ತಂಡ ಐರ್ಲೆಂಡ್ ತಂಡದ ವಿರುದ್ಧ ಪಂದ್ಯವನ್ನಾಡುತ್ತಿದೆ.
ಐರ್ಲೆಂಡ್ ತಂಡದ ನಂತರ ಭಾರತ ಇಂಗ್ಲೆಂಡ್ ವಿರುದ್ಧ 3 ಟಿ20, 3 ಏಕದಿನ ಪಂದ್ಯ, 5 ಟೆಸ್ಟ್ ಪಂದ್ಯಗಳನ್ನಾಡಲಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.