ಭಾರತ 
ಕ್ರಿಕೆಟ್

ಅಂಡರ್-19 ವಿಶ್ವಕಪ್: ಪಪುವ ನ್ಯೂ ಗಿನಿಯಾ ವಿರುದ್ಧ ಟೀಂ ಇಂಡಿಯಾಗೆ ಭರ್ಜರಿ ಗೆಲುವು

ಐಸಿಸಿ ಅಂಡರ್-19 ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ಪಪುವ ನ್ಯೂ ಗಿನಿಯಾ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ...

ಮೌಂಟ್ ಮೌಂಗನ್ಯುಯಿ: ಐಸಿಸಿ ಅಂಡರ್-19 ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ಪಪುವ ನ್ಯೂ ಗಿನಿಯಾ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. 
ಬೇ ಓವಲ್ ನಲ್ಲಿ ನಡೆಯುತ್ತಿರುವ ಪಂದ್ಯಾವಳಿಯಲ್ಲಿ ಭಾರತ ತಂಡ ಎರಡನೇ ಪಂದ್ಯದಲ್ಲಿ ಪಪುವಾ ನ್ಯೂ ಗಿನಿಯಾ ವಿರುದ್ಧ 10 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿದೆ. ಭಾರತ ಪರ ನಾಯಕ ಪೃಥ್ವಿ ಶಾ ಅಜೇಯ 57 ರನ್ ಸಿಡಿಸಿ ಪಂದ್ಯದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. 
ಪಪುವಾ ನ್ಯೂ ಗಿನಿಯಾ ತಂಡದಲ್ಲಿ ಐವರು ಆಟಗಾರರು ಶ್ಯೂನಕ್ಕೆ ಔಟಾಗಿದ್ದಾರೆ. ಇನ್ನುಳಿದಂತೆ ಅಥೈ 13, ಸಾಮ್ 15, ಅರುವಾ 12 ರನ್ ಗಳಿಸಿದ್ದಾರೆ. ಭಾರತ ಪರ ದಿಟ್ಟ ಬೌಲಿಂಗ್ ಪ್ರದರ್ಶಿಸಿದ ಅಂಕುಲ್ ಸುಧಾಕರ್ ರಾಯ್ 5 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 
ಪಂದ್ಯಾವಳಿಯಲ್ಲಿ ಆಡಿರುವ ಭಾರತ ಎರಡು ಪಂದ್ಯಗಳನ್ನು ಗೆದ್ದು 4 ಅಂಕಗಳೊಂದಿಗೆ ಗ್ರೂಪ್ ಬಿಯಲ್ಲಿ ಅಗ್ರ ಸ್ಥಾನದಲ್ಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?