ಭುವನೇಶ್ವರ್ ಕುಮಾರ್, ಅಜಿಂಕ್ಯ ರಹಾನೆ 
ಕ್ರಿಕೆಟ್

ಆಫ್ರಿಕಾ ವಿರುದ್ಧದ 3ನೇ ಟೆಸ್ಟ್ ಪಂದ್ಯದಿಂದ ಅಶ್ವಿನ್, ರೋಹಿತ್ ಹೊರಕ್ಕೆ; ಭುವನೇಶ್ವರ್, ರಹಾನೆ ಕಣಕ್ಕೆ!

ದಕ್ಷಿಣ ಆಫ್ರಿಕಾ ಪಿಚ್ ಗಳು ಹೆಚ್ಚಾಗಿ ವೇಗಿಗಳಿಗೆ ನೆರವಾಗುವ ಕಾರಣ ರವಿಚಂದ್ರನ್ ಅಶ್ವಿನ್ ಬದಲಿಗೆ ಭುವನೇಶ್ವರ್ ಕುಮಾರ್ ಟೀಂ ಇಂಡಿಯಾ ಪರ...

ಜೋಹಾನ್ಸ್ ಬರ್ಗ್: ದಕ್ಷಿಣ ಆಫ್ರಿಕಾ ಪಿಚ್ ಗಳು ಹೆಚ್ಚಾಗಿ ವೇಗಿಗಳಿಗೆ ನೆರವಾಗುವ ಕಾರಣ ರವಿಚಂದ್ರನ್ ಅಶ್ವಿನ್ ಬದಲಿಗೆ ಭುವನೇಶ್ವರ್ ಕುಮಾರ್ ಟೀಂ ಇಂಡಿಯಾ ಪರ ಕಣಕ್ಕಿಳಿಯಲಿದ್ದಾರೆ. 
ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭುವನೇಶ್ವರ್ ಕುಮಾರ್ ಸೇರಿದಂತೆ ಟೀಂ ಇಂಡಿಯಾ ತಂಡದಲ್ಲಿ ಐವರು ವೇಗಿಗಳು ಆಡುತ್ತಿದ್ದು ತಂಡದಲ್ಲಿ ಒಬ್ಬೆ ಒಬ್ಬ ಸ್ಪಿನ್ನರ್ ಕೂಡ ಆಡುತ್ತಿಲ್ಲ. ಇನ್ನು ತಂಡಕ್ಕೆ ಟೆಸ್ಟ್ ತಂಡದ ಉಪನಾಯಕ ಅಜಿಂಕ್ಯ ರಹಾನೆ ಮರಳಿದ್ದು ರೋಹಿತ್ ಶರ್ಮಾ ತಂಡದಿಂದ ಹೊರಗುಳಿದಿದ್ದಾರೆ. 
ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯನ್ನು ಸೋತಿರುವ ಭಾರತ ಮೂರನೇ ಟೆಸ್ಟ್ ಪಂದ್ಯದಲ್ಲಿ ಗೆದ್ದು ಸರಣಿ ವಾಟ್ ವೈಷ್ ಮುಖಭಂಗದಿಂದ ತಪ್ಪಿಸಿಕೊಳ್ಳಬೇಕಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!