3 ನೇ ಟೆಸ್ಟ್: 2 ನೇ ಇನ್ನಿಂಗ್ಸ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 247 ರನ್ ಗಳಿಸಿದ ಭಾರತ 
ಕ್ರಿಕೆಟ್

3 ನೇ ಟೆಸ್ಟ್: 2 ನೇ ಇನ್ನಿಂಗ್ಸ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 247 ರನ್ ಗಳಿಸಿದ ಭಾರತ

ಜೋಹಾನ್ಸ್ ಬರ್ಗ್ ನಲ್ಲಿ ನಡೆಯುತ್ತಿರುವ ಭಾರತ-ದಕ್ಷಿಣ ಆಫ್ರಿಕಾ ನಡುವಿನ 3 ನೇ ಟೆಸ್ಟ್ ಪಂದ್ಯದಲ್ಲಿ ಭಾರತ 2 ನೇ ಇನ್ನಿಂಗ್ಸ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 247 ರನ್ ಗಳನ್ನು ಗಳಿಸಿದೆ.

ಜೋಹಾನ್ಸ್ ಬರ್ಗ್: ಜೋಹಾನ್ಸ್ ಬರ್ಗ್ ನಲ್ಲಿ ನಡೆಯುತ್ತಿರುವ ಭಾರತ-ದಕ್ಷಿಣ ಆಫ್ರಿಕಾ ನಡುವಿನ 3 ನೇ ಟೆಸ್ಟ್ ಪಂದ್ಯದಲ್ಲಿ ಭಾರತ 2 ನೇ ಇನ್ನಿಂಗ್ಸ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 247 ರನ್ ಗಳನ್ನು ಗಳಿಸಿದೆ. 
ಇತ್ತೀಚಿನ ವರದಿ ಪ್ರಕಾರ ದಕ್ಷಿಣ ಆಫ್ರಿಕಾ 2 ನೇ ಇನ್ನಿಂಗ್ಸ್ ಪ್ರಾರಂಭಿಸಿದ್ದು, ಇನ್ನಿಂಗ್ಸ್ ಆರಂಭಿಸುತ್ತಿದ್ದಂತೆಯೇ 1 ವಿಕೆಟ್ ಕಳೆದುಕೊಂಡಿದೆ. ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 187 ರನ್ ಗಳಿಸಿತ್ತು, ದಕ್ಷಿಣ ಆಫ್ರಿಕಾ 194 ರನ್ ಗಳಿಸಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Fact Check: ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್ ಭಾಗವತ್ ಪ್ರತಿಕ್ರಿಯೆ ವಿಡಿಯೋ ಫೇಕ್; ಗೃಹ ಸಚಿವರಿಂದಲೇ ಫ್ಯಾಕ್ಟ್ ಚೆಕ್

IAF ಅಧಿಕಾರಿಯ ಪತ್ನಿ ಮೇಲೆ ಅತ್ಯಾಚಾರ, ಬೆದರಿಕೆ, ಮತಾಂತರಕ್ಕೆ ಯತ್ನ, Video ವೈರಲ್, ಇಬ್ಬರ ಬಂಧನ!

NEET UG 2026: 'ಲೀಕ್' ತಡೆಯಲು ಮರು ಪರೀಕ್ಷೆ ಮುಗಿಯುವವರೆಗೆ ಟೆಲಿಗ್ರಾಮ್ ಆ್ಯಪ್ ನಿಷೇಧ; ಇಲ್ಲಿದೆ ಕಾರಣ

ಅಭಿಷೇಕ್ ಬ್ಯಾನರ್ಜಿಗೆ ಕೇವಲ 2 ಗಂಟೆಗಳ ನೋಟಿಸ್ ನೀಡಿದ ಸ್ಪೀಕರ್! ಇಲ್ಲಿದೆ ಕಾರಣ

ಕಾರವಾರ: ಅಧಿಕಾರಿಗಳಿಂದ ಮಿಡ್ ನೈಟ್ ಕಾರ್ಯಾಚರಣೆ; ಜಿಂಕೆ ಬೇಟೆಗೆ ಬಂದಿದ್ದ ಗೋವಾ ಸರ್ಕಾರಿ ನೌಕರನ ಬಂಧನ!

SCROLL FOR NEXT