ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯ ಆಟಗಾರರ ಹರಾಜು ಪ್ರಕ್ರಿಯೆ ಬಹುತೇಕ ಮುಕ್ತಾಯಗೊಂಡಿದೆ. ಈ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡ ಸೇರಿದ ಆಟಗಾರರ ಪಟ್ಟಿ ಇಂತಿದೆ.
ವಿರಾಟ್ ಕೊಹ್ಲಿ(ನಾಯಕ), ಎಬಿ ಡಿವಿಲಿಯರ್ಸ್, ಸರ್ಫರಾಜ್ ಖಾನ್, ಕ್ರಿಸ್ ವೋಕ್ಸ್, ಯಜುವೇಂದ್ರ ಚಹಾಲ್, ಉಮೇಶ್ ಯಾದವ್, ಬ್ರೆಂಡನ್ ಮೆಕ್ಕಲಮ್, ವಾಷಿಂಗ್ಟನ್ ಸುಂದರ್, ನವದೀಪ್ ಸೈನಿ, ಕ್ವಿಂಟನ್ ಡಿ ಕೊಕ್, ಮೊಹಮ್ಮದ್ ಸಿರಾಜ್, ನಾಥನ್ ಕೌಲ್ಟರ್-ನೈಲ್, ಕಾಲಿನ್ ಡೆ ಗ್ರಾಂಡ್ಹೋಮ್, ಎಂ ಅಶ್ವಿನ್, ಪಾರ್ಥಿವ್ ಪಟೇಲ್, ಮೋಹಿನ್ ಅಲಿ, ಮನದೀಪ್ ಸಿಂಗ್, ಮನನ್ ವೊಹ್ರಾ, ಪವನ್ ನೇಗಿ, ಟೀಮ್ ಸೌಥಿ, ಕುಲ್ವಾಂತ್ ಕೇಜ್ರೋಲಿಯಾ, ಅನಿಕೇತ್ ಚೌಧರಿ, ಪವನ್ ದೇಶಪಾಂಡೆ, ಅನಿರುದ್ಧ ಅಶೋಕ ಜೋಷಿ.