ಭಾರತ-ಪಾಕ್ ತಂಡದ ಆಟಗಾರರು 
ಕ್ರಿಕೆಟ್

ಅಂಡರ್-19 ವಿಶ್ವಕಪ್: ಕ್ರೀಡಾ ಸ್ಫೂರ್ತಿ ಮೆರೆದ ಸಾಂಪ್ರದಾಯಿಕ ಎದುರಾಳಿಗಳು!

ಐಸಿಸಿ ಅಂಡರ್ 19 ವಿಶ್ವಕಪ್ ಟೂರ್ನಿಯ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಮಣಿಸಿ ಭಾರತ ಫೈನಲ್...

ಕ್ರೈಸ್ಟ್ ಚರ್ಚ್: ಐಸಿಸಿ ಅಂಡರ್ 19 ವಿಶ್ವಕಪ್ ಟೂರ್ನಿಯ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಮಣಿಸಿ ಭಾರತ ಫೈನಲ್ ಪ್ರವೇಶಿಸಿದೆ ಈ ಮಧ್ಯೆ ಉಭಯ ತಂಡದ ಆಟಗಾರರು ಕ್ರೀಡಾ ಸ್ಫೂರ್ತಿ ಮೆರೆದಿದ್ದಾರೆ. 
ನ್ಯೂಜಿಲೆಂಡ್ ನ ಕ್ರೈಸ್ಟ್ ಚರ್ಚ್ ನಲ್ಲಿ ನಡೆದ ಪಂದ್ಯದಲ್ಲಿ ಭಾರತ ತಂಡದ ಆಟಗಾರ ಶುಭ್ ಮನ್ ಗಿಲ್ 98 ರನ್ ಗಳಿಸಿದ್ದಾಗ ಅವರ ಶೂ ಲೇಸ್ ಕಳಚಿತ್ತು. ಈ ವೇಳೆ ಪಾಕ್ ಆಟಗಾರನೋರ್ವ ಶುಭ್ ಮನ್ ಗಿಲ್ ಅವರ ಶೂ ಲೇಸ್ ಕಟ್ಟಿದ್ದರು. 
ನಂತರ ಬ್ಯಾಟಿಂಗ್ ಇಳಿದ ಪಾಕಿಸ್ತಾನದ ಆಟಗಾರ ರೋಹೈಲ್ ಅವರ ಶೂ ಲೇಸ್ ಕಟ್ಟುವಲ್ಲಿ ಭಾರತದ ಆಟಗಾರ ಸಹಾಯ ಮಾಡಿದರು. ಸಾಂಪ್ರದಾಯಿಕ ಎದುರಾಳಿಗಳಾದ ಉಭಯ ತಂಡದವರು ಮೈದಾನದಲ್ಲಿ ಕ್ರೀಡಾಸ್ಫೂರ್ತಿ ಮೆರೆಯುವ ಮೂಲಕ ಗಮನ ಸೆಳೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!