ಬಿಸಿಸಿಐ ಕಾರ್ಯಕಾರಿ ಅಧ್ಯಕ್ಷ ಸಿಕೆ ಖನ್ನಾ 
ಕ್ರಿಕೆಟ್

ದ್ರಾವಿಡ್ ನೇತೃತ್ವದ ತಂಡ ವಿಶ್ವಕಪ್ ನೊಂದಿಗೆ ಭಾರತಕ್ಕೆ ವಾಪಸ್ ಆಗಲಿದೆ: ಸಿಕೆ ಖನ್ನಾ

ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಅಮೋಘ ಪ್ರದರ್ಶನ ನೀಡುತ್ತಿದ್ದು, ರಾಹುಲ್ ದ್ರಾವಿಡ್ ಮುದಾಳತ್ವದ ತಂಡ ಖಂಡಿತ ವಿಶ್ವಕಪ್ ನೊಂದಿಗೆ ಭಾರತಕ್ಕೆ ಆಗಮಿಸಲಿದೆ ಎಂದು ಬಿಸಿಸಿಐ ಕಾರ್ಯಕಾರಿ ಅಧ್ಯಕ್ಷ ಸಿಕೆ ಖನ್ನಾ ಹೇಳಿದ್ದಾರೆ.

ಮುಂಬೈ: ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಅಮೋಘ ಪ್ರದರ್ಶನ ನೀಡುತ್ತಿದ್ದು, ರಾಹುಲ್ ದ್ರಾವಿಡ್ ಮುದಾಳತ್ವದ ತಂಡ ಖಂಡಿತ ವಿಶ್ವಕಪ್ ನೊಂದಿಗೆ ಭಾರತಕ್ಕೆ ಆಗಮಿಸಲಿದೆ ಎಂದು ಬಿಸಿಸಿಐ ಕಾರ್ಯಕಾರಿ  ಅಧ್ಯಕ್ಷ ಸಿಕೆ ಖನ್ನಾ ಹೇಳಿದ್ದಾರೆ.
ಮಂಗಳವಾರ ಕ್ರೈಸ್ಟ್ ಚರ್ಚ್ ನಲ್ಲಿ ನಡೆದ 2ನೇ ಸೆಮಿ ಫೈನಲ್ ಪಂದ್ಯದಲ್ಲಿ ಪ್ರಬಲ ಪಾಕಿಸ್ತಾನ ತಂಡವನ್ನು ಭಾರತ ತಂಡ ಮಣಿಸಿದ್ದು, ಭರ್ಜರಿ 203 ರನ್ ಗಳ ಅಂತರದಲ್ಲಿ ಗೆಲುವು ಸಾಧಿಸಿದೆ. ಆ ಮೂಲಕ ಮತ್ತೆ ಅಂಡರ್ 19  ವಿಶ್ವಕಪ್ ಫೈನಲ್ ಪ್ರವೇಶ ಮಾಡಿದೆ.
ಈ ವಿಚಾರ ತಿಳಿದ ಬೆನ್ನಲ್ಲೇ ಸುದ್ದಿಸಂಸ್ಥೆಯೊಂದಿಗೆ ತಮ್ಮ ಸಂತಸ ಹಂಚಿಕೊಂಡ ಬಿಸಿಸಿಐ ಕಾರ್ಯಕಾರಿ ಅಧ್ಯಕ್ಷ ಸಿಕೆ ಖನ್ನಾ ಅವರು, ಈ ಬಾರಿ ಖಂಡಿತ ಮತ್ತೆ ಭಾರತ ತಂಡ ವಿಶ್ವಕಪ್ ನೊಂದಿಗೆ ವಾಪಸ್ ಆಗಲಿದೆ. ರಾಹುಲ್  ದ್ರಾವಿಡ್ ನೇತೃತ್ವದ ತಂಡದ ಮೇಲೆ ತಮಗೆ ವಿಶ್ವಾಸವಿದ್ದು, ಟೂರ್ನಿಯಲ್ಲಿ ಭಾರತ ತಂಡ ಅದ್ಬುತ ಪ್ರದರ್ಶನ ತೋರುತ್ತಿದೆ. ಹಾಲಿ ತಂಡದ ಆಟಗಾರರಿಗೆ ಅತ್ಯುತ್ತಮ ಭವಿಷ್ಯವಿದೆ ಎಂದು ಸಿಕೆ ಖನ್ನಾ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!