ಜೇಸನ್ ರಾಯ್ ಬ್ಯಾಟಿಂಗ್ ಶೈಲಿ 
ಕ್ರಿಕೆಟ್

3ನೇ ಟಿ20: ಭಾರತದ ವಿರುದ್ಧ 198 ರನ್ ಗಳ ಬೃಹತ್ ಮೊತ್ತ ಪೇರಿಸಿದ ಆಂಗ್ಲರು

ಬ್ರಿಸ್ಟೋಲ್ ಕೌಂಟಿ ಮೈದಾನದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧ 3ನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ತಂಡ 198 ರನ್ ಗಳ ಬೃಹತ್ ಮೊತ್ತ ಪೇರಿಸಿದೆ.

ಬ್ರಿಸ್ಟೋಲ್: ಬ್ರಿಸ್ಟೋಲ್ ಕೌಂಟಿ ಮೈದಾನದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧ 3ನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ತಂಡ 198 ರನ್ ಗಳ ಬೃಹತ್ ಮೊತ್ತ ಪೇರಿಸಿದೆ.
ಇಂಗ್ಲೆಂಡ್ ನ ಜೇಸನ್ ರಾಯ್ (67 ರನ್) ಅವರ ಆಕರ್ಷಕ ಅರ್ಧಶತಕದ ಮೂಲಕ 198 ರನ್ ಪೇರಿಸಿತು. ಉಳಿದಂತೆ ಜಾಸ್ ಬಟ್ಲರ್ 34 ರನ್, ಅಲೆಕ್ಸ್ ಹಲೇಕ್ಸ್  30 ರನ್ ಗಳಿಸಿ ತಂಡದ ಮೊತ್ತ 180ರ ಗಡಿ ದಾಟುವಂತೆ ನೋಡಿಕೊಂಡರು.
ಭಾರತದ ಪರ ಹಾರ್ದಿಕ್ ಪಾಂಡ್ಯಾ 4 ವಿಕೆಟ್ ಪಡೆದು ಯಶಸ್ವಿ ಬೌಲರ್ ಎನಿಸಿಕೊಂಡರು. ಅಂತೆಯೇ ಕೌಲ್ 2 ವಿಕೆಟ್ ಪಡೆದರು.
ಇತ್ತೀಚಿನ ವರದಿಗಳು ಬಂದಾಗ ಬೃಹತ್ ಮೊತ್ತವನ್ನು ಬೆನ್ನು ಹತ್ತಿರುವ ಭಾರತ 7.4 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 80ರನ್ ಪೇರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video