ಎಂಎಸ್ ಧೋನಿ-ರಿಷಬ್ ಪಂತ್ 
ಕ್ರಿಕೆಟ್

ತನ್ನ ಬೆಳವಣಿಗೆಗೆ ಎಂಎಸ್ ಧೋನಿ ಕಾರಣ ಅಂದ್ರು ರಿಷಬ್ ಪಂತ್!

ಬಹುಬೇಗ ಟೀಂ ಇಂಡಿಯಾದಲ್ಲಿ ಆಡಲು ಅವಕಾಶ ಪಡೆದಿರುವ ಖುಷಿಯಲ್ಲಿ ಉದಯೋನ್ಮುಖ ಆಟಗಾರ ರಿಷಬ್ ಪಂತ್ ಅವರು ತಮ್ಮ ಬೆಳವಣಿಗೆಗೆ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ...

ಲಂಡನ್: ಬಹುಬೇಗ ಟೀಂ ಇಂಡಿಯಾದಲ್ಲಿ ಆಡಲು ಅವಕಾಶ ಪಡೆದಿರುವ ಖುಷಿಯಲ್ಲಿ ಉದಯೋನ್ಮುಖ ಆಟಗಾರ ರಿಷಬ್ ಪಂತ್ ಅವರು ತಮ್ಮ ಬೆಳವಣಿಗೆಗೆ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಕಾರಣ ಎಂದು ಹೇಳಿದ್ದಾರೆ. 
ಎಂಎಸ್ ಧೋನಿ ನೀಡಿದ ಸರಳ ಸಲಹೆಗಳು ನಾನು ಆದಷ್ಟು ಬೇಗ ಗ್ರಹಿಸಿದೆ. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗಾಗಿ ಟೀಂ ಇಂಡಿಯಾ ತಂಡದಲ್ಲಿ ಸ್ಥಾನ ದೊರೆತಿದೆ. 
ಅನುಭವಿ ಆಟಗಾರ ಎಂಎಸ್ ಧೋನಿ ಅವರು ತಾನು ಬೆಳೆಯಲು, ಕ್ರಿಕೆಟ್ ನಲ್ಲಿ ಗುರುತಿಸಿಕೊಳ್ಳಲು ತುಂಬಾ ನೆರವು ನೀಡಿದ್ದಾರೆ. ಯಾವುದೇ ರೀತಿಯಲ್ಲಿ ನನಗೆ ಬೆಂಬಲ ಬೇಕಿದ್ದಾಗ ನಾನು ಮಾಹಿ ಭಾಯ್ ಪ್ರಶ್ನಿಸಿ ಸಲಹೆ ಪಡೆದುಕೊಳ್ಳುತ್ತಿದೆ ಎಂದರು. 
ಐಪಿಎಲ್ ನಲ್ಲಿ ವಿಕೆಟ್ ಕೀಪಿಂಗ್, ಬ್ಯಾಟಿಂಗ್ ಕುರಿತು ಧೋನಿ ನನಗೆ ಸಾಕಷ್ಟು ಸಲಹೆ ನೀಡಿ ಬೆಂಬಲಿಸಿದ್ದಾರೆ ಎಂದು ಪಂತ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!