ಅಂಧರ ಟಿ20: 4-1ರಿಂದ ಶ್ರೀಲಂಕಾ ಮಣಿಸಿದ ಭಾರತಕ್ಕೆ ಸರಣಿ, ಜಯ 
ಕ್ರಿಕೆಟ್

ಅಂಧರ ಟಿ20: 4-1ರಿಂದ ಶ್ರೀಲಂಕಾ ಮಣಿಸಿದ ಭಾರತಕ್ಕೆ ಸರಣಿ, ಜಯ

ಶ್ರೀಲಂಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ಅಂಧರ ಕ್ರಿಕೆಟ್ ತಂಡ 4-1 ಅಂತರದ ಭರ್ಜರಿ ಜಯ ಸಾಧಿಸಿದೆ.

ಕೊಲಂಬೋ: ಶ್ರೀಲಂಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ಅಂಧರ ಕ್ರಿಕೆಟ್ ತಂಡ 4-1 ಅಂತರದ ಭರ್ಜರಿ ಜಯ ಸಾಧಿಸಿದೆ.
ಮಂಗಳವಾರದಂದು ಕೊಲಂಬೋದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿ ಅಭೂತಪೂರ್ವ ದಾಖಲೆ ಬರೆದಿದೆ.
ಟಾಸ್ ಸೋತು ಬ್ಯಾಟಿಂಗ್ ಗೆ ಇಳಿದ ಅತಿಥೇಯ ಶ್ರೀಲಂಕಾ ಪಡೆ ನಿಗದಿತ ಓವರ್ ಗಳಲ್ಲಿ  190 ರನ್ ಗಳಿಸಿ ಥತ್ ಸವಾಲನ್ನೇ ಒಡ್ಡಿತು.
ಆದರೆ ವಿಶ್ವ ಚಾಂಪಿಯನ್ ಭಾರತ ತಂಡಕ್ಕೆ ಈ ಗುರಿ ಏನೂ ಸವಾಲಾಗಲಿಲ್ಲ. 16ನೇ ಓವರ್ ಮುಕ್ತಾಯದ ವೇಳೆಗೆ ಅಜಯ್ ರೆಡ್ಡಿ ಪಡೆ ಯಾವ ವಿಕೆಟ್ ನಷ್ಟವಿಲ್ಲದೆ ಗೆಲುವಿನ ದಡ ಮುತ್ಟಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?