ಆಮೀರ್ ಖಾನ್-ರಾಹುಲ್ ದ್ರಾವಿಡ್ 
ಕ್ರಿಕೆಟ್

ನನ್ನ ಬಯೋಪಿಕ್‌ನಲ್ಲಿ ಮಿ. ಪರ್ಫೆಕ್ಟ್ ಅಮೀರ್ ಖಾನ್ ನಟಿಸಬೇಕು: ರಾಹುಲ್ ದ್ರಾವಿಡ್

ಟೀಂ ಇಂಡಿಯಾದ 'ಗೋಡೆ' ಖ್ಯಾತಿಯ ಕನ್ನಡಿಗ ರಾಹುಲ್ ದ್ರಾವಿಡ್ ತಮ್ಮ ಬಯೋಪಿಕ್ ನಲ್ಲಿ ಬಾಲಿವುಡ್ ಮಿ. ಪರ್ಫೆಕ್ಟ್ ಅಮೀರ್ ಖಾನ್ ನಟಿಸಬೇಕೆಂಬ ತಮ್ಮ ಇಚ್ಛೆಯನ್ನು ಹೊರ ಹಾಕಿದ್ದಾರೆ...

ಮುಂಬೈ: ಟೀಂ ಇಂಡಿಯಾದ 'ಗೋಡೆ' ಖ್ಯಾತಿಯ ಕನ್ನಡಿಗ ರಾಹುಲ್ ದ್ರಾವಿಡ್ ತಮ್ಮ ಬಯೋಪಿಕ್ ನಲ್ಲಿ ಬಾಲಿವುಡ್ ಮಿ. ಪರ್ಫೆಕ್ಟ್ ಅಮೀರ್ ಖಾನ್ ನಟಿಸಬೇಕೆಂಬ ತಮ್ಮ ಇಚ್ಛೆಯನ್ನು ಹೊರ ಹಾಕಿದ್ದಾರೆ. 
ಇಎಸ್ಪಿಎನ್ ಕ್ರಿಕ್ ಇನ್ಫೋದಲ್ಲಿ ಭಾಗವಹಿಸಿದ್ದ ರಾಹುಲ್ ದ್ರಾವಿಡ್ ಅವರನ್ನು ನಿಮ್ಮ ಬಯೋಪಿಕ್ ಚಿತ್ರದಲ್ಲಿ ಯಾವ ನಟ ನಟಿಸಬೇಕೆಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ನಗುತ್ತಾ ಬಾಲಿವುಡ್ ನಟ ಅಮೀರ್ ಖಾನ್ ಅವರ ಹೆಸರನ್ನು ಹೇಳಿದ್ದಾರೆ. 
ನೀವು ಯಾವ ಬ್ಯಾಟ್ಸ್ ಮನ್ ಜತೆ ಆಡಲು ಇಷ್ಟಪಡುತ್ತೀರಾ ಎಂದು ಕೇಳಿದ್ದಕ್ಕೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಹೆಸರನ್ನು ಹೇಳಿದ್ದಾರೆ. 
ಬಾಲಿವುಡ್ ನಲ್ಲಿ ಸದ್ಯ ಮಾಜಿ ನಾಯಕ ಎಂಎಸ್ ಧೋನಿ, ಸಚಿನ್ ತೆಂಡೂಲ್ಕರ್ ಹಾಗೂ ಮೊಹಮ್ಮದ್ ಅಜರುದ್ದೀನ್ ಅವರ ಆತ್ಮಚರಿತ್ರೆ ಚಿತ್ರಗಳು ಬಂದಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಬೆಂಗಳೂರಿನಿಂದ ಸಾಗರಕ್ಕೆ ಬರುತ್ತಿದ್ದ ಬಸ್‌ಗೆ ಬೆಂಕಿ; ಚಾಲಕ-ಕ್ಲೀನರ್ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಸೇಫ್, Video

'ವಿರಾಟ್ ಕೊಹ್ಲಿ ಬೇಗ ಔಟಾದರೆ ನನಗೆ ಊಟವೇ ಸೇರಲ್ಲ': ಸ್ಟಾರ್ ಬ್ಯಾಟರ್ ಬಗ್ಗೆ ನಾನಾ ಪಾಟೇಕರ್ ಹೇಳಿಕೆಯ ಹಳೆಯ ವಿಡಿಯೋ ವೈರಲ್

ಬೆಂಗಳೂರಿನಲ್ಲಿ CJP ಪ್ರತಿಭಟನೆ: ಪ್ರಕಾಶ್ ರಾಜ್, YouTuber ಧ್ರುವ್ ರಾಠಿ ಭಾಗಿ; CEC ರಾಜೀನಾಮೆಗೆ ಬಿಗಿಪಟ್ಟು..!