ವಿರಾಟ್ ಕೊಹ್ಲಿ 
ಕ್ರಿಕೆಟ್

ಆಕ್ರಮಣಕಾರಿಯಾಗಿ ವಿರಾಟ್ ಕೊಹ್ಲಿಯನ್ನು ಎದುರಿಸಿ: ಇಂಗ್ಲೆಂಡ್‌ಗೆ ಮಾಜಿ ನಾಯಕನ ಸಲಹೆ

ಆಕ್ರಮಣಕಾರಿ ಆಟದ ಮೂಲಕ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಯನ್ನು ಎದುರಿಸಿ ಎಂದು ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕೆಲ್ ವಾಘನ್ ತಂಡದ ಆಟಗಾರರಿಗೆ ಸಲಹೆ ನೀಡಿದ್ದಾರೆ...

ಬರ್ಮಿಂಗ್ಹ್ಯಾಮ್: ಆಕ್ರಮಣಕಾರಿ ಆಟದ ಮೂಲಕ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಯನ್ನು ಎದುರಿಸಿ ಎಂದು ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕೆಲ್ ವಾಘನ್ ತಂಡದ ಆಟಗಾರರಿಗೆ ಸಲಹೆ ನೀಡಿದ್ದಾರೆ. 
ಆಗಸ್ಟ್ 1ರಿಂದ ಟೀಂ ಇಂಡಿಯಾದ ಹಾಗೂ ಇಂಗ್ಲೆಂಡ್ ನಡುವೆ ಐತಿಹಾಸಿಕ ಟೆಸ್ಟ್ ಸರಣಿ ನಡೆಯಲಿದ್ದು ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾವನ್ನು ಎದುರಿಸಬೇಕಾದರೆ ನೀವು(ಇಂಗ್ಲೆಂಡ್ ಆಟಗಾರರಿಗೆ) ಆಕ್ರಮಣಕಾರಿ ಆಟ ಪ್ರದರ್ಶಿಸುವ ಮೂಲಕ ಸವಾಲಾಗಬೇಕಿದೆ ಎಂದು ಹೇಳಿದ್ದಾರೆ. 
ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರ ಅಲಿಸ್ಟರ್ ಕುಕ್ ಹಾಗೂ ತಂಡದ ನಾಯಕ ಜೋ ರೂಟ್ ಸ್ಥಿರ ಪ್ರದರ್ಶನವನ್ನು ತೋರಬೇಕಿದೆ. ಇನ್ನು ಟೀಂ ಇಂಡಿಯಾ ಆಟಗಾರರಿಗೆ ಸವಾಲಾಗಲು ಸ್ಟುವರ್ಟ್ ಬ್ರಾಡ್ ಮತ್ತು ಜೇಮ್ಸ್ ಆ್ಯಂಡ್ರೂಸನ್ ವೇಗಿಗಳನ್ನು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ. 
ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಮೊದಲ ಪಂದ್ಯ ಆಗಸ್ಟ್ 1ರಿಂದ ಪ್ರಾರಂಭವಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ಜಲ ವಿವಾದ: ಆಗಸ್ಟ್ 13ರಂದು ಅಖಂಡ ಕರ್ನಾಟಕ ಬಂದ್; ವಾಟಾಳ್ ನಾಗರಾಜ್ ಘೋಷಣೆ

Russia-Ukraine war: ಸಂಕಷ್ಟದಲ್ಲಿರುವ ಭಾರತೀಯರ ಕುಟುಂಬಗಳಿಗೆ ನೆರವು; Nodal ಅಧಿಕಾರಿ ನೇಮಿಸುವಂತೆ ಕೇಂದ್ರ ಸರ್ಕಾರಕ್ಕೆ Supreme Court ಸೂಚನೆ

ಮಹಾರಾಷ್ಟ್ರ: ಭಿವಂಡಿಯಲ್ಲಿ ಕಟ್ಟಡ ಕುಸಿತ; ಸಾವಿನ ಸಂಖ್ಯೆ ಒಂಬತ್ತಕ್ಕೆ ಏರಿಕೆ; ರಕ್ಷಣಾ ಕಾರ್ಯಾಚರಣೆಯ ವೇಳೆ NDRF ಅಧಿಕಾರಿಗೆ ಗಾಯ; Video

Parliament Monsoon Session: ಸಂಸತ್‌ನಲ್ಲಿ ಮತ್ತೆ ಹೈಡ್ರಾಮಾ; ಅಮಿತ್ ಶಾ ವಿಚಾರವಾಗಿ ಭಾರೀ ಗದ್ದಲ, Lok Sabha-Rajya Sabha ಕಲಾಪ ಸೋಮವಾರಕ್ಕೆ ಮುಂದೂಡಿಕೆ..!

Iranಗೆ ಬೆಂಬಲ ಆರೋಪ: ಭಾರತದ ಕಂಪನಿ ಸೇರಿ 6 ಸಂಸ್ಥೆಗಳ ವಿರುದ್ಧ ಅಮೆರಿಕಾ ಕಠಿಣ ಕ್ರಮ, China-Russia ಸಂಸ್ಥೆಗಳೂ Black listಗೆ..!