ಅರ್ಜುನ್ ತೆಂಡೂಲ್ಕರ್ 
ಕ್ರಿಕೆಟ್

ಲಂಕಾ ಪ್ರವಾಸ: ಭಾರತದ ಅಂಡರ್ 19 ತಂಡಕ್ಕೆ ಅರ್ಜುನ್ ತೆಂಡೂಲ್ಕರ್ ಆಯ್ಕೆ

ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಅವರ ಪುತ್ರ ಅರ್ಜುನ್ ತೆಂಡುಲ್ಕರ್ ಅವರು ಮುಂದಿನ ತಿಂಗಳು ನಡೆಯುವ...

ಮುಂಬೈ: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಅವರ ಪುತ್ರ ಅರ್ಜುನ್ ತೆಂಡುಲ್ಕರ್ ಅವರು ಮುಂದಿನ ತಿಂಗಳು ನಡೆಯುವ ಶ್ರೀಲಂಕಾ ವಿರುದ್ಧದ ಭಾರತದ ಅಂಡರ್ 19 ತಂಡಕ್ಕೆ ಆಯ್ಕೆಯಾಗಿದ್ದಾರೆ.
ಭಾರತದ ಅಂಡರ್ 19 ತಂಡ ಜುಲೈನಲ್ಲಿ ಲಂಕಾ ಪ್ರವಾಸ ಕೈಗೊಳ್ಳಲಿದ್ದು, ಶ್ರೀಲಂಕಾ ವಿರುದ್ಧ ನಾಲ್ಕು ದಿನಗಳ ಎರಡು ಪಂದ್ಯ ಹಾಗೂ ಐದು ಏಕದಿನ ಪಂದ್ಯಗಳನ್ನು ಆಡಲಿದೆ.
ನಾಲ್ಕು ದಿನಗಳ ಪಂದ್ಯಕ್ಕೆ ಅರ್ಜುನ್ ಆಯ್ಕೆಯಾಗಿದ್ದು, ದೆಹಲಿಯ ವಿಕೆಟ್ ಕೀಪರ್, ಬ್ಯಾಟ್ಸ್ ಮನ್ ಅನುಜ್ ರಾವತ್ ತಂಡಕ್ಕೆ ನಾಯರಾಗಿದ್ದಾರೆ.
18 ವರ್ಷದ ಅರ್ಜುನ್ ಎಡಗೈ ವೇಗದ ಬೌಲರ್ ಆಗಿ ಗುರುತಿಸಿಕೊಂಡಿದ್ದು, ಕೆಲ ತಿಂಗಳ ಹಿಂದಷ್ಟೇ ಇಂಗ್ಲೆಂಡ್ ಬ್ಯಾಟ್ಸ್'ಮನ್ ಜಾನಿ ಬ್ರಿಸ್ಟೋ ಅವರನ್ನು ಯಾರ್ಕರ್ ಹಾಕುವ ಮೂಲಕ ಕ್ಲೀನ್ ಬೌಲ್ಡ್ ಮಾಡಿ ಸುದ್ದಿಯಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ ಕಟ್ಟಡ ಕುಸಿತ ದುರಂತ: ರಾಜಸ್ಥಾನದಲ್ಲಿ ತಲೆಮರೆಸಿಕೊಂಡಿದ್ದ ಪಿಜಿ ಮಾಲೀಕ ಅಂದರ್; ಐವರು ಅಧಿಕಾರಿಗಳ ಅಮಾನತು!

'ಇಸ್ರೋ ಖಾಸಗೀಕರಣವಾಗುತ್ತಿಲ್ಲ, ನಾವು ನೌಕರರೊಂದಿಗೆ ಮಾತನಾಡುತ್ತೇವೆ': ಭಾರತೀಯ ಬಾಹ್ಯಾಕಾಶ ಸಂಸ್ಥೆ ಮುಖ್ಯಸ್ಥ

ಭಾರತದಲ್ಲಿ ಶೀಘ್ರದಲ್ಲೇ ಗಂಟೆಗೆ 110 ಕಿ.ಮೀ ವೇಗದಲ್ಲಿ ಹೈಡ್ರೋಜನ್ ರೈಲುಗಳ ಕಾರ್ಯಾಚರಣೆ: ರೈಲ್ವೆ ಸುಳಿವು

ಭೂಮಿ ಕಳೆದುಕೊಂಡವರಿಗೆ ನಿವೇಶನ ಹಂಚಿಕೆ 'ಸುಪ್ರೀಂ' ತೀರ್ಪಿಗೆ ವಿರುದ್ಧ: ನಿಜವಾದ ಫಲಾನುಭವಿಗಳು ಯಾರು? CMಗೆ ದೇವೇಗೌಡ ಪತ್ರ!

'ಕೇವಲ ಸಹಕಾರವಲ್ಲ, ಭವಿಷ್ಯವನ್ನೇ ಒಟ್ಟಿಗೆ ರೂಪಿಸುತ್ತಿದ್ದೇವೆ': ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ-ಅಮೆರಿಕ ಜಂಟಿ ಹೆಜ್ಜೆ, ರಾಯಭಾರಿ Sergio Gor ಹೇಳಿದ್ದೇನು?