ವಿರಾಟ್ ಕೊಹ್ಲಿಯ ಗಡ್ಡಕ್ಕೆ ವಿಮೆ! ಟೀಂ ಇಂಡಿಯಾ ನಾಯಕನ ಕಾಲೆಳೆದ ಕೆ.ಎಲ್. ರಾಹುಲ್ 
ಕ್ರಿಕೆಟ್

ವಿರಾಟ್ ಕೊಹ್ಲಿಯ ಗಡ್ಡಕ್ಕೆ ವಿಮೆ! ಟೀಂ ಇಂಡಿಯಾ ನಾಯಕನ ಕಾಲೆಳೆದ ಕೆ.ಎಲ್. ರಾಹುಲ್

ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಕ್ರಿಕೆಟ್ ಜಗತ್ತಿನ ಅತ್ಯಂತ ಶ್ರೀಮಂತ ಆಟಗಾರರಲ್ಲಿ ಒಬ್ಬರು. ಆದರೆ ಸುದ್ದಿ ಅದಲ್ಲ, ಅವರು ತಮ್ಮ ಗಡ್ಡದ ಬಗೆಗೆ ತುಂಬಾ ಅಭಿಮಾನ ಹೊಂದಿದ್ದು....

ಬೆಂಗಳೂರು: ಭಾರತ  ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಕ್ರಿಕೆಟ್ ಜಗತ್ತಿನ ಅತ್ಯಂತ ಶ್ರೀಮಂತ ಆಟಗಾರರಲ್ಲಿ ಒಬ್ಬರು. ಆದರೆ ಸುದ್ದಿ ಅದಲ್ಲ, ಅವರು ತಮ್ಮ ಗಡ್ಡದ ಬಗೆಗೆ ತುಂಬಾ ಅಭಿಮಾನ ಹೊಂದಿದ್ದು ಆ ಗಡ್ಡಕ್ಕೆ ಸಹ ವಿಮೆ ಮಾಡಿಸಿದ್ದಾರೆ!
ಟೀಂ ಇಂಡಿಯಾ ನಾಯಕ ಗಡ್ಡಕ್ಕೆ ವಿಮೆ ಮಾಡಿಸಿಕೊಂಡಿದ್ದಾರೆಂದು ಹೇಳುವ ವೀಡಿಯೋ ಒಂದನ್ನು ಕ್ರಿಕೆಟಿಗ ಕೆ.ಎಲ್. ರಾಹುಲ್ ತನ್ನ ಟ್ವಿಟ್ಟರ್ ನಲ್ಲಿ ಹಾಕಿದ್ದಾರೆ 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Hormuz ಡ್ರೋನ್ ದಾಳಿಗೆ ಅಮೆರಿಕ ತಿರುಗೇಟು; ಇರಾನ್ ಮೇಲೆ ವಾಯುದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ..!

Pak ಮಾಜಿ ವೇಗಿ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ LeT ಉಗ್ರರು ಭಾಗಿ, Video!

ಮೂರ್ಖತನದ ಯಾವುದೇ ಕೃತ್ಯಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ: ಅಮೆರಿಕ ದಾಳಿಗೆ ಇರಾನ್ ಕಠಿಣ ಎಚ್ಚರಿಕೆ

Venezuelaದಲ್ಲಿ ಪ್ರಕೃತಿ ವಿಕೋಪ; ಅವಳಿ ಭೂಕಂಪದ ಬೆನ್ನಲ್ಲೇ ಮತ್ತೆ ಕಂಪಿಸಿದ ಭೂಮಿ, ರಿಕ್ಟರ್ ಮಾಪಕದಲ್ಲಿ 4.9 ತೀವ್ರತೆ ದಾಖಲು; 900ಕ್ಕೂ ಹೆಚ್ಚು ಮಂದಿ ಸಾವು

Israel-Lebanon ಸಂಘರ್ಷಕ್ಕೆ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ ತ್ರಿಪಕ್ಷೀಯ ಒಪ್ಪಂದ, Hezbollah ಮಣಿಸುವವರೆಗೆ ಹಿಂದೆ ಸರಿಯಲ್ಲ ಎಂದ ನೆತನ್ಯಾಹು..!