ಜೋಸ್ ಬಟ್ಲರ್, ಎಂಎಸ್ ಧೋನಿ 
ಕ್ರಿಕೆಟ್

ಎಂಎಸ್ ಧೋನಿಗಿಂತ ಜೋಸ್ ಬಟ್ಲರ್ ಅತ್ಯುತ್ತಮ ಆಟಗಾರ: ಆಸ್ಟ್ರೇಲಿಯಾ ನಾಯಕ ಟಿಮ್ ಪೈನೆ

2011ರ ವಿಜೇತ ತಂಡದ ನಾಯಕರಾಗಿದ್ದ ಎಂಎಸ್ ಧೋನಿಗಿಂತ ಇಂಗ್ಲೆಂಡ್ ತಂಡದ ಆಟಗಾರ ಜೋಸ್ ಬಟ್ಲರ್ ಅತ್ಯುತ್ತಮ ಆಟಗಾರ ಎಂದು ಆಸ್ಟ್ರೇಲಿಯಾದ ನಾಯಕ ಟಿಮ್ ಪೈನೆ ಹೇಳಿದ್ದಾರೆ...

ಮೆಲ್ಬೋರ್ನ್: 2011ರ ವಿಜೇತ ತಂಡದ ನಾಯಕರಾಗಿದ್ದ ಎಂಎಸ್ ಧೋನಿಗಿಂತ ಇಂಗ್ಲೆಂಡ್ ತಂಡದ ಆಟಗಾರ ಜೋಸ್ ಬಟ್ಲರ್ ಅತ್ಯುತ್ತಮ ಆಟಗಾರ ಎಂದು ಆಸ್ಟ್ರೇಲಿಯಾದ ನಾಯಕ ಟಿಮ್ ಪೈನೆ ಹೇಳಿದ್ದಾರೆ. 
ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾ ವೈಟ್ ವಾಶ್ ಮುಖಭಂಗ ಅನುಭವಿಸಿದೆ. ಇನ್ನು ಸರಣಿಯ ಐದನೇ ಪಂದ್ಯದಲ್ಲಿ ಜೋಸ್ ಬಟ್ಲರ್ ಅಜೇಯ 110 ರನ್ ಸಿಡಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. 
ಇದನ್ನೇ ಮುಂದಿಟ್ಟುಕೊಂಡು ಆಸ್ಟ್ರೇಲಿಯಾ ನಾಯಕ ಟಿಮ್ ಪೈನೆ ಏಕದಿನ ಕ್ರಿಕೆಟ್ ನಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಎಂಎಸ್ ಧೋನಿಗಿಂತ ಜೋಸ್ ಬಟ್ಲರ್ ಉತ್ತಮ ಆಟಗಾರ ಎಂಬ ಹೇಳಿದ್ದು ಇದೀಗ ವಿವಾದಕ್ಕೆ ಕಾರಣವಾಗಿದೆ. 
ಜೋಸ್ ಬಟ್ಲರ್ ಉತ್ತಮ ಆಟಗಾರ. ಸದ್ಯಕ್ಕಂತೂ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ವಿಕೆಟ್ ಕೀಪರ್, ಬ್ಯಾಟ್ಸ್ ಮನ್ ಆಗಿ ಜಗತ್ತಿನ ಅತ್ಯುತ್ತಮ ಆಟಗಾರನಾಗಿದ್ದಾರೆ ಎಂದು ಟಿಮ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ 'ದಾದಾ ಸಾಹೇಬ್ ಫಾಲ್ಕೆ' ಪ್ರಶಸ್ತಿ ಪ್ರಕಟ! ಪ್ರಧಾನಿ ಮೋದಿ, ಸಿಎಂ ಡಿಕೆಶಿ ಅಭಿನಂದನೆ

CBFC ಪುನಾರಚನೆ: ಸುನಿಲ್ ಶೆಟ್ಟಿ, ಪ್ರೀತಿ ಜಿಂಟಾ, ರಿಕಿ ಕೇಜ್ ಸೇರಿದಂತೆ 18 ಸದಸ್ಯರ ಆಯ್ಕೆ!

‘ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಬಂದ್ರೂ ನಂಬದ ಅನಂತ್ ನಾಗ್; ‘ಸುಳ್ಳು ಸುದ್ದಿ’ ಎಂದು ನಕ್ಕಿ ಮಲಗಿದ್ರು’

ಬಿಸಿಸಿಐನಿಂದ WPL 2027ರ ವೇಳಾಪಟ್ಟಿ ಪ್ರಕಟ: ಇದೇ ಅಕ್ಟೋಬರ್‌ನಲ್ಲಿ ಹರಾಜು ಪ್ರಕ್ರಿಯೆ

ಯುದ್ಧದ ಕಿಡಿ ಹೊತ್ತಿಸಲು ಬಂದಿತ್ತಾ ಪಾಕ್ ನೌಕಾಪಡೆ ಹಡಗು? ಭಾರತೀಯ ಕ್ಯಾಪ್ಟನ್ ಚಾಣಾಕ್ಷತನದಿಂದ ತಪ್ಪಿದ ಭಾರೀ ದುರಂತ!