ಹಸೀನ್ ಜಹಾನ್-ಸೈಫುದ್ದಿನ್ 
ಕ್ರಿಕೆಟ್

ಹಸಿನ್ ಜಹಾನ್ ತನ್ನ ಮೊದಲ ಮದುವೆ ವಿಷಯ ನನ್ನಿಂದ ಮುಚ್ಚಿಟ್ಟಿದ್ದಳು: ಮೊಹಮ್ಮದ್ ಶಮಿ

ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಮತ್ತು ಹಸಿನ್ ಜಹಾನ್ ನಡುವಿನ ಜಗಳದಲ್ಲಿ ದಿನದಿಂದ ದಿನಕ್ಕೆ ಹೊಸ ಹೊಸ ಬೆಳವಣಿಗೆಗಳು ಆಗುತ್ತಿವೆ...

ನವದೆಹಲಿ: ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಮತ್ತು ಹಸಿನ್ ಜಹಾನ್ ನಡುವಿನ ಜಗಳದಲ್ಲಿ ದಿನದಿಂದ ದಿನಕ್ಕೆ ಹೊಸ ಹೊಸ ಬೆಳವಣಿಗೆಗಳು ಆಗುತ್ತಿವೆ. 
ಇದೀಗ ಮೊಹಮ್ಮದ್ ಶಮಿ ಪತ್ನಿ ಹಸಿನ್ ಜಹಾನ್ ವಿರುದ್ಧ ಗಂಭೀರ ಆರೋಪವನ್ನು ಮಾಡಿದ್ದಾರೆ. ಹಸಿನ್ ತನ್ನ ಮೊದಲ ಮದುವೆ ವಿಷಯವನ್ನು ನನ್ನಿಂದ ಮುಚ್ಚಿಟ್ಟಿದ್ದಳು ಎಂದು ಹೇಳಿದ್ದಾರೆ. 
ನನ್ನ ಜತೆ ಆಕೆಯದ್ದು ಎರಡನೇ ಮದುವೆ ಎನ್ನುವುದು ನನಗೆ ತಿಳಿದಿರಲಿಲ್ಲ. ಮದುವೆಯ ಬಳಿಕ ಆಕೆಗೆ ಇಬ್ಬರು ಹೆಣ್ಣು ಮಕ್ಕಳಿರುವುದು ತಿಳಿಯಿತು. ಈ ಕುರಿತು ಹಸಿನ್ ಜಹಾನ್ ಗೆ ಪ್ರಶ್ನಿಸಿದಾಗ ಆಕೆ ಇದು ನನ್ನ ಮಕ್ಕಳಲ್ಲ. ಸಹೋದರಿಯ ಮಕ್ಕಳು ಎಂದು ಹೇಳಿದ್ದಳು ಎಂದು ಶಮಿ ತಿಳಿಸಿದ್ದಾರೆ. 
ಇನ್ನು ಅನಾಮಿಕ ನಂಬರ್ ನಿಂದ ಶಮಿ ಜೀವ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಹಸಿನ್ ಜಹಾನ್ ಮಾಡಿರುವ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಅವರು ಸಂಧಾನಕ್ಕಾಗಿ ನಾನು ಸಾಕಷ್ಟು ಪ್ರಯತ್ನಪಡುತ್ತಿದ್ದೇನೆ. ದೂರವಾಣಿ ಕರೆ ಮಾಡಿ ಎಲ್ಲವನ್ನುೂ ಇಲ್ಲಿಗೆ ಅಂತ್ಯಗೊಳಿಸೊಣ ಎಂದು ಆಕೆಗೆ ಹೇಳುತ್ತಿದ್ದೇನೆ. ಜೀವಬೆದರಿಕೆ ಒಡ್ಡಿಲ್ಲ. ನನಗೆ ಮಗಳ ಭವಿಷ್ಯದ ಕುರಿತಾಗಿ ಚಿಂತೆ ಇದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು, ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು

SC/ST ಮೀಸಲಾತಿ ಹೆಚ್ಚಳ ರದ್ದು: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬಿಗ್ ಶಾಕ್, ಭಾರೀ ಹಿನ್ನಡೆ..!

ಕಾವೇರಿ ಕಗ್ಗಂಟು: "ಕುಡಿಯಲು ನಮಗೇ ನೀರಿಲ್ಲ, ತಮಿಳುನಾಡಿಗೆ ಕೊಡೋದು ಹೇಗೆ..?" ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ವಾದ..!

ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಭದ್ರಕೋಟೆ ಮುರಿಯಲು BJP-JDS ರಣತಂತ್ರ; HDK ನೇತೃತ್ವದಲ್ಲಿ ಮಹತ್ವದ ಸಭೆ..!

ಮಲೆನಾಡು, ಕರಾವಳಿ ರೈಲ್ವೆ ಯೋಜನೆಗಳಿಗೆ ಕೇಂದ್ರ ಸರ್ಕಾರ ಆದ್ಯತೆ: ಕೇಂದ್ರ ಸಚಿವ ವಿ. ಸೋಮಣ್ಣ