ಕೊಲಂಬೋ: ಬಾಂಗ್ಲಾದೇಶಕ್ಕೆ ಗೆಲುವು ಖಚಿತ ಎನ್ನುವ ಹೊತ್ತಿನಲ್ಲಿ ಕ್ರೀಸ್ ಗೆ ಇಳಿದ ದಿನೇಶ್ ಕಾರ್ತಿಕ್ ಭರ್ಜರಿ ಬ್ಯಾಟಿಂಗ್ ಮೂಲಕ ಇಡೀ ಪಂದ್ಯದ ಗತಿಯನ್ನೇ ಬದಲಿಸಿ, ಭಾರತ ತಂಡಕ್ಕೆ ರೋಚಕ ಜಯ ತಂದಿತ್ತರು.
ಇದೀಗ ದಿನೇಶ್ ಕಾರ್ತಿಕ್ ಬ್ಯಾಟಿಂಗ್ ಎಲ್ಲಡೆ ಶ್ಲಾಘನೆಗಳ ಮಹಾಪೂರವೇ ಹರಿದು ಬರುತ್ತಿದ್ದು, ಈ ಹಿಂದೆ ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕೆ ದಿನೇಶ್ ಕಾರ್ತಿಕ್ ರನ್ನು ನಾಯಕನಾಗಿ ಆಯ್ಕೆ ಮಾಡಿದ್ದಾಗ ಅಪಹಾಸ್ಯ ಮಾಡಿದವರ ಕಾಲೆಳೆಯುವ ಪ್ರಯತ್ನ ಕೂಡ ಮಾಡಲಾಗಿದೆ.
ಟ್ವಿಟರ್ ನಲ್ಲಿ ಹರಿದಾಡುತ್ತಿರುವ ಕೆಲ ವಿಶೇಷ ಟ್ವೀಟ್ ಗಳು ಇಲ್ಲಿವೆ.