ಸಂಗ್ರಹ ಚಿತ್ರ 
ಕ್ರಿಕೆಟ್

2019ರ ವಿಶ್ವಕಪ್ ತಂಡಗಳು ಪ್ರಕಟ; ತಂಡಗಳ ಪಟ್ಟಿ ಇಲ್ಲಿದೆ!

2019ರ ಐಸಿಸಿ ವಿಶ್ವಕಪ್ ಅರ್ಹತಾ ಟೂರ್ನಿಯ ಪಂದ್ಯಗಳು ಮುಕ್ತಾಯವಾಗಿದ್ದು, ಸೂಪರ್ ಸಿಕ್ಸ್ ನಿರ್ಣಾಯಕ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಅಪ್ಘಾನಿಸ್ತಾನ ಗೆಲುವು ಸಾಧಿಸುವ ಮೂಲಕ ವಿಶ್ವಕಪ್ ಟೂರ್ನಿಗೆ ಅರ್ಹತೆ ಪಡೆದಿದೆ.

ನವದೆಹಲಿ: 2019ರ ಐಸಿಸಿ ವಿಶ್ವಕಪ್ ಅರ್ಹತಾ ಟೂರ್ನಿಯ ಪಂದ್ಯಗಳು ಮುಕ್ತಾಯವಾಗಿದ್ದು, ಸೂಪರ್ ಸಿಕ್ಸ್ ನಿರ್ಣಾಯಕ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಅಪ್ಘಾನಿಸ್ತಾನ ಗೆಲುವು ಸಾಧಿಸುವ ಮೂಲಕ ವಿಶ್ವಕಪ್ ಟೂರ್ನಿಗೆ ಅರ್ಹತೆ ಪಡೆದಿದೆ.
ಆ ಮೂಲಕ ಆಫ್ಘಾನಿಸ್ತಾನ ಇಂಗ್ಲೆಂಡ್ ಮತ್ತು ವೇಲ್ಸ್ ನಲ್ಲಿ ನಡೆಯುವ 2019 ರ ವಿಶ್ವಪಕ್‍ ಟೂರ್ನಿಗೆ ಅರ್ಹತೆ ಪಡೆದಿದ್ದು, 2019 ರ ಟೂರ್ನಿಯಲ್ಲಿ ಭಾಗವಹಿಸುವ 10 ತಂಡಗಳ ಪಟ್ಟಿ ಖಚಿತವಾದಂತಾಗಿದೆ. 2019 ರ ಟೂರ್ನಿ ಮೇ 30ರಿಂದ ಜುಲೈ 14ರ ವರೆಗೆ ನಡೆಯಲಿದೆ.
2019ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳಲಿರುವ ತಂಡಗಳ ಪಟ್ಟಿ ಇಂತಿದೆ
1. ಭಾರತ
2. ಆಸ್ಟ್ರೇಲಿಯಾ
3. ಶ್ರೀಲಂಕಾ
4. ಇಂಗ್ಲೆಂಡ್
5. ಬಾಂಗ್ಲಾದೇಶ
6. ದಕ್ಷಿಣ ಆಫ್ರಿಕಾ
7. ನ್ಯೂಜಿಲೆಂಡ್
8. ಪಾಕಿಸ್ತಾನ
9. ವೆಸ್ಟ್ ಇಂಡೀಸ್ 
10. ಅಪ್ಘಾನಿಸ್ತಾನ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್