ವಿರಾಟ್ ಕೊಹ್ಲಿ 
ಕ್ರಿಕೆಟ್

ಆಫ್ಘಾನಿಸ್ತಾನ ವಿರುದ್ಧ ಚೊಚ್ಚಲ ಟೆಸ್ಟ್ ಬದಲಿಗೆ ಇಂಗ್ಲೆಂಡ್ ಕೌಂಟಿಯಲ್ಲಿ ಕೊಹ್ಲಿ ಭಾಗಿ: ಬಿಸಿಸಿಐ ಸಮರ್ಥನೆ

ಆಫ್ಘಾನಿಸ್ತಾನ ವಿರುದ್ಧದ ಚೊಚ್ಚಲ ಟೆಸ್ಟ್ ಪಂದ್ಯ ಬದಲಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇಂಗ್ಲೆಂಡ್ ಕೌಂಟಿಯಲ್ಲಿ ಆಡುತ್ತಿರುವುದಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಸಮರ್ಥಿಸಿಕೊಂಡಿದೆ...

ಬೆಂಗಳೂರು: ಆಫ್ಘಾನಿಸ್ತಾನ ವಿರುದ್ಧದ ಚೊಚ್ಚಲ ಟೆಸ್ಟ್ ಪಂದ್ಯ ಬದಲಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇಂಗ್ಲೆಂಡ್ ಕೌಂಟಿಯಲ್ಲಿ ಆಡುತ್ತಿರುವುದಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಸಮರ್ಥಿಸಿಕೊಂಡಿದೆ. 
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರುವುದಕ್ಕಾಗಿ ವಿರಾಟ್ ಕೊಹ್ಲಿ ಕೌಂಟಿ ಆಡಲಿದ್ದಾರೆ. ಹಾಗಾಗಿ ಆಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ನಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಅಮಿತಾಭ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ. 
ಕೊಹ್ಲಿಗೆ ಆಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಪಾಲ್ಗೊಳ್ಳಬಾರದು ಎಂಬ ಉದ್ದೇಶವಿಲ್ಲ. ಆದರೆ ಅಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳಬೇಕಾದ ಅಗತ್ಯತೆ ಇದೆ. ತಂಡದ ಹಿತದೃಷ್ಟಿಯಿಂದ ಕೊಹ್ಲಿ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಅಮಿತಾಭ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಶನ್: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪೆನ್ ಡ್ರೈವ್ ಸಲ್ಲಿಕೆ; ನ್ಯಾಯಾಂಗ ತನಿಖೆಗೆ ಆಗ್ರಹ!

ಎಲ್ಲಾ ಪ್ರತಿಭಟನೆಗಳೂ ಒಂದೇ: 'ಚಾಯ್ ಪೆ ಚರ್ಚೆ' ಗೂ ಮುನ್ನ ರಾಹುಲ್ ಹೇಳಿಕೆ!

ಬೆಂಗಳೂರಿನಲ್ಲಿ SIR ಪ್ರತಿಭಟನೆ ವೇಳೆ ಪೊಲೀಸ್ ಕ್ರಮ: ಮರು ಪರಿಶೀಲನೆಗೆ ಪ್ರಿಯಾಂಕ್ ಖರ್ಗೆ ಆದೇಶ!

ಪುಣೆ ಟೆಕ್ಕಿ ಆತ್ಮಹತ್ಯೆ: ಡೆತ್‌ನೋಟ್‌ ಪತ್ತೆ; ಸಂಬಳ, ತವರು ಮನೆಯ ಫ್ಲಾಟ್ ವರ್ಗಾಯಿಸುವಂತೆ ಅತ್ತೆ-ಮಾವ ಒತ್ತಡ!